ಸಚಿವ ಪ್ರಭು ಚೌಹಾಣ್

ಶಿವಮೊಗ್ಗ: ಖಾಸಗಿ ಗೋಶಾಲೆಗಳಿಗೆ ಆರ್ಥಿಕ ನೆರವು ನೀಡಲಾಗುವುದು- ಸಚಿವ ಪ್ರಭು ಚೌಹಾಣ್

ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸುತ್ತಿರುವ ಗೋಶಾಲೆಗಳಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದರು.

1 year ago