ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ- ಸಚಿವ ಬಿ.ಸಿ.ನಾಗೇಶ್

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್…

2 years ago

ಬೆಳ್ತಂಗಡಿ: ಇಂದಿನ ಶಿಕ್ಷಣ ಅಲೆಗಳಂತೆ ಸಾಗುತ್ತಿದ್ದು ಅವಶ್ಯಕತೆ ಕಡೆ ಹೋಗುತ್ತಿಲ್ಲ- ಬಿ.ಸಿ.ನಾಗೇಶ್

ಉಜಿರೆಯ ಸಿದ್ಧವನ ಗುರುಕುಲದಲ್ಲಿ ದಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಿನ್ಸಿಪಾಲರ ಸಂಘ ಹಾಗೂ ಉಜಿರೆ ಎಸ್ ಡಿಎಂ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಜರಗಿದ ಜಿಲ್ಲಾಮಟ್ಟದ…

2 years ago

ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ವಜಾಗೊಳಿಸಬೇಕೆಂದು ಆರ್‌ಯುಪಿಎಸ್‌ಎ ಆಗ್ರಹ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಶಿಕ್ಷಣ ಇಲಾಖೆಯಿಂದ ಕೈಬಿಡಬೇಕು ಎಂದು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ಆರ್‌ಯುಪಿಎಸ್‌ಎ) ಪ್ರಧಾನಿಯನ್ನು ಒತ್ತಾಯಿಸಿದೆ.

2 years ago

ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವುದಿಲ್ಲ: ಸಚಿವ ಬಿ.ಸಿ.ನಾಗೇಶ್

ಶಾಲಾ ಪಠ್ಯಪುಸ್ತಕ ಬದಲಾವಣೆಗೆ ಬಗ್ಗೆ ಈಗಾಗಲೇ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ…

2 years ago

ಕುವೆಂಪುಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬಿ.ಸಿ.ನಾಗೇಶ್

ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣವಾಗಿದೆ ಎಂದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕಾಂಗ್ರೆಸ್‌ನವರು ಸುಳ್ಳನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

2 years ago

ಜನ-ಜಾನುವಾರು ರಕ್ಷಣೆಗೆ ಮುಂದಾಗಲು ಅಧಿಕಾರಿಗಳಿಗೆ ಸಚಿವ ನಾಗೇಶ್ ಸೂಚನೆ

ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವುದರೊಂದಿಗೆ ಜನ-ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ಎಲ್ಲಾ ಹಂತದ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಕೊಡಗು…

2 years ago

ಮೇ 19ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಮೇ 16ರಂದೇ ಶಾಲೆಗಳು ಆರಂಭವಾಗಲಿದ್ದು, ಮೇ 19ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದು, ಇದರೊಂದಿಗೆ ಶಾಲೆ ಆರಂಭ ಹಾಗೂ…

2 years ago

ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ: ಸಚಿವ ಬಿ.ಸಿ. ನಾಗೇಶ್

ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

2 years ago

ಧಾರ್ಮಿಕ ಗ್ರಂಥ ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಲು ಸಾಧ್ಯವಿಲ್ಲ: ಬಿ.ಸಿ.ನಾಗೇಶ್

ಧಾರ್ಮಿಕ ಗ್ರಂಥಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

2 years ago

2022-23ನೇ ಶೈಕ್ಷಣಿಕ ವರ್ಷದಿಂದ ನೂತನ ಶಿಕ್ಷಣ ನೀತಿಯ ಅನ್ವಯ ಪಠ್ಯ ಕ್ರಮ ಜಾರಿ

ರಾಜ್ಯದಲ್ಲಿ 2022-23 ನೇ ಶೈಕ್ಷಣಿಕ ವರ್ಷದಿಂದ ಒಂದು ಮತ್ತು ಎರಡನೇ ತರಗತಿಗೆ ನೂತನ ಶಿಕ್ಷಣ ನೀತಿಯ ಅನ್ವಯ ಪಠ್ಯ ಕ್ರಮವನ್ನು ಜಾರಿ ಮಾಡಲಾಗುವುದು. ರಾಜ್ಯದ 20,000 ಶಾಲೆಗಳು…

2 years ago

ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯ ಅಳವಡಿಕೆಗೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್

ಶಿಕ್ಷಣ ಇಲಾಖೆಯ ಪಠ್ಯವನ್ನು ಮದರಸಾಗಳಲ್ಲಿ ಅಳವಡಿಸಲು ಪೋಷಕರು ಮನವಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

2 years ago

ದ್ವಿತೀಯ ಪಿಯುಸಿ ಪರೀಕ್ಷೆಗೆ `ಹಿಜಾಬ್’ ನಿಷೇಧ : ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಿಜಾಬ್ ನಿಷೇಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

2 years ago

ಮಾಜಿ ಸೈನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ: ಸಚಿವ ಬಿ.ಸಿ.ನಾಗೇಶ್

ದೇಶದ ಪ್ರಜೆಗಳು ನೆಮ್ಮದಿಯಿಂದ ಬದುಕುತ್ತಿರುವುದರ ಹಿಂದೆ ಸೈನಿಕರ ಶ್ರಮವಿದೆ. ಸೈನಿಕರ ಸೇವೆಗಳನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಮಾಜಿ ಸೈನಿಕರ ಕುಂದು ಕೊರತೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು…

2 years ago

ಹಲಾಲ್ ವಿಚಾರದಲ್ಲಿ ಸರಕಾರದ ಪ್ರವೇಶವಿಲ್ಲ: ಸಚಿವ ನಾಗೇಶ್

ಹಲಾಲ್‌ ಎಂಬುದು ಒಂದು ಸಮುದಾಯದ ಆಚರಣೆ. ಅದು ಸರಕಾರದ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅದರಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ…

2 years ago

ಜೀವನಕ್ಕೆ ಬೇಕಾಗಿರುವ ಶಿಕ್ಷಣ  ಮದರಸಾಗಳಲ್ಲಿ ಸಿಗುತ್ತಿಲ್ಲ: ಸಚಿವ ಬಿ.ಸಿ.ನಾಗೇಶ್

ಮದರಸಾಗಳನ್ನ ತೆಗೆದುಕೊಳ್ಳುವ ವಿಚಾರ ಸರ್ಕಾರದ ಮುಂದಿಲ್ಲ. ಅವರಾಗಿಯೇ ಬಂದು ಕೇಳಿದರೆ ಮದರಸಾ ತೆಗೆದುಕೊಳ್ಳುತ್ತೇವೆ. ಇನ್ನೂ ಮದರಸಾಗಳ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಯೇ ಮಾಡಿಲ್ಲ.

2 years ago