ಸಚಿವ ವಿ.ಮುರಳೀಧರನ್

ತಿರುವನಂತಪುರಂ: ಕೇಂದ್ರ ಸಚಿವ ಮುರಳೀಧರನ್ ಆಸ್ಪತ್ರೆಗೆ ದಾಖಲು

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರನ್ನು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

1 year ago