ಸಚಿವ ವಿ. ಸೋಮಣ್ಣ

ಮೈಸೂರು: ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಸೋಮಣ್ಣ

ಸಚಿವ ವಿ.ಸೋಮಣ್ಣ ಶುಕ್ರವಾರ ಜೆಎಸ್‌ಎಸ್ ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ನಾಗೇಶ್ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

1 year ago

ಚಾಮರಾಜನಗರ: ಕಪಾಳಮೋಕ್ಷ ಪ್ರಕರಣ, ಕ್ಷಮೆಯಾಚಿಸಿದ ಸಚಿವ ಸೋಮಣ್ಣ

ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕ್ಷಮೆಯಾಚಿಸಿದ್ದಾರೆ.

2 years ago

ಯಳಂದೂರು: ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವರು

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ನಿರಂತರ ಮಳೆಗೆ ಅನೇಕ ಕೆರೆಗಳು ಕೋಡಿ ಬಿದ್ದಿದ್ದಲ್ಲದೆ, ಇನ್ನು, ಕೆಲವು ಕೆರೆಗಳು ಒಡೆದು ಹೋಗಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂತ್ರಸ್ತರಾಗಿ…

2 years ago

ಬೆಳ್ತಂಗಡಿ: ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ವಿ. ಸೋಮಣ್ಣ

ಸಚಿವ ವಿ. ಸೋಮಣ್ಣ ಅವರು ಚಾತುರ್ಮಾಸ್ಯ ವ್ರತದಲ್ಲಿರುವ ಕಲ್ಮಂಜ ಗ್ರಾಮದ ದೇವರಗುಡ್ಡೆಯಲ್ಲಿನ ಗುರುದೇವ ಮಠಾಧೀಶ, ಕನ್ಯಾಡಿ ಶ್ರೀರಾಮಮಂದಿರ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ…

2 years ago

ಧರ್ಮಸ್ಥಳ: ಸಚಿವ ವಿ. ಸೋಮಣ್ಣ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ‌

ರಾಜ್ಯದ ವಸತಿ ಸಚಿವ ವಿ. ಸೋಮಣ್ಣ ಶುಕ್ರವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಆಗಮಿಸಿದರು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ‌ ಮಾಡಿದರು.

2 years ago

ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಸಚಿವ ವಿ. ಸೋಮಣ್ಣ

ರಾಜ್ಯದ ವಸತಿ ಸಚಿವ ವಿ. ಸೋಮಣ್ಣ ಶುಕ್ರವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಆಗಮಿಸಿದರು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ‌ ಮಾಡಿದರು.

2 years ago

ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಲು ಸೂಚನೆ

ಜಿಲ್ಲೆಯ ಪ್ರಸಿದ್ದ ಪುಣ್ಯ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕ  ಕಲ್ಪಿಸುವ ಕೌದಳ್ಳಿ-ರಾಮಾಪುರ ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ವಸತಿ, ಮೂಲಸೌಲಭ್ಯ ಹಾಗೂ…

2 years ago

ನನ್ನ ‌ಮಗ ಶಾಸಕನಾಗದೇ ಇದ್ದರೆ ಬೇಸರವಿಲ್ಲ; ಸಚಿವ ವಿ ಸೋಮಣ್ಣ

ವಂಶ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತ ಪ್ರಶ್ಙೆಗೆ ಉತ್ತರಿಸಿದ ಸೋಮಣ್ಣ, ನನ್ನ ಮಗನಿಗೆ ಅದೃಷ್ಟ ಇದ್ದರೆ ಶಾಸಕನಾಗುತ್ತಾನೆ. 6.5 ಕೋಟಿ ಜನರಲ್ಲಿ 224…

2 years ago

ಶಾಸಕರ ಹಕ್ಕನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ: ಸಚಿವ ವಿ.ಸೋಮಣ್ಣ

ವಸತಿ ಯೋಜನೆಗಳಿಗೆ ಆಯ್ಕೆ ಮಾಡುವಾಗ ಶಾಸಕರ ಹಕ್ಕನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದರು. ಶಾಸಕ ರಘುಮೂರ್ತಿ ಅವರು,…

2 years ago

ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮಾಡುತ್ತೇವೆ : ಸಚಿವ ವಿ. ಸೋಮಣ್ಣ

ದಾವಣಗೆರೆ : ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮಾಡುತ್ತೇವೆ. ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

3 years ago