ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ

ಧರ್ಮದ ರಕ್ಷಣೆ ಮಾಡಬೇಕು, ಧರ್ಮ ಉಳಿದರೆ ದೇಶ ಉಳಿದೀತು; ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ

ಧರ್ಮರಕ್ಷಣೆಗೆ ನಾವು ಬದ್ಧರಾದರಷ್ಟೇ ದೇಶದ ಉಳಿವು, ಜಗತ್ತು ನಿಂತಿರುವುದೇ ಧರ್ಮದ ಆಧಾರದಲ್ಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು.

2 years ago