ಸತ್ಯನಾರಾಯಣ ಪೂಜೆ

ಮಂಗಳೂರು: ಚಿಲಿಂಬಿ ಸಾಯಿ ಬಾಬಾ ಮಂದಿರದಲ್ಲಿ ವಿಶೇಷ ಸತ್ಯನಾರಾಯಣ ಪೂಜೆ

ವಸಂತ ಹುಣ್ಣಿಮೆಯ ವಿಶೇಷ ಪರ್ವಕಾಲದಲ್ಲಿ ಚಿಲಿಂಬಿ ಸಾಯಿ ಬಾಬಾ ಮಂದಿರದಲ್ಲಿ ಸತ್ಯನಾರಾಯಣ ಪೂಜೆ ಮತ್ತು ಗುರುವಿಗೆ ವಿಶೇಷ ಆರತಿ ಪೂಜೆ ಸಂಪನ್ನಗೊಂಡಿತು.

1 year ago

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ-ಅಪ್ಪಣ್ಣ ಹೆಗ್ಡೆ

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಭವನದಲ್ಲಿ ಶುಕ್ರವಾರ ನಡೆಯಿತು.

1 year ago