ಚಿಕ್ಕಾಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಆಶ್ರಮಕ್ಕೆ ಪ್ರಧಾನಿ ಆಗಮಿಸಿದ್ದು, ಇಲ್ಲಿರುವ ಸರ್ ಎಂ.ವಿ. ಸ್ಮಾರಕಕ್ಕೆ ಭೇಟಿ ನೀಡಿದರು. ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನ ಸಾಯಿ ವೈದ್ಯಕೀಯ…