ಸದಸ್ಯ

ಎಚ್ ಕೆಇ ಸಂಸ್ಥೆಯ ನೂತನ ಸದಸ್ಯರಾಗಿ ನಾಲ್ಕನೇ ಬಾರಿಗೆ ಅರುಣಕುಮಾರ ಪಾಟೀಲ ಆಯ್ಕೆ

ಬಹು ಬೇಡಿಕೆಗಳು ಚುನಾವಣೆಗಳಲ್ಲೊಂದಾದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸತತ 4ನೇ ಬಾರಿ ಸದಸ್ಯರಾಗಿ ಅರುಣಕುಮಾರ ಪಾಟೀಲ ಆಯ್ಕೆಯಾದರು.

2 months ago

ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ…

4 months ago

ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು…

6 months ago

ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಂಡ ಕೆನಡಾ

ಕೆನಡಾವು 41 ರಾಜತಾಂತ್ರಿಕರು ಮತ್ತು ಅವರ 42 ಕುಟುಂಬ ಸದಸ್ಯರನ್ನು ಭಾರತದಿಂದ ತೆಗೆದುಹಾಕಿದೆ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಘೋಷಿಸಿದ್ದಾರೆ.

7 months ago

ಅಮ್ಮನಿಗೆ ಗಿಫ್ಟ್ ಕೊಟ್ಟು ಕುಟುಂಬದ ಹೊಸ ಸದಸ್ಯೆಯನ್ನು ಪರಿಚಯಿಸಿದ ರಾಗಾ

ವಿಶ್ವ ಪ್ರಾಣಿ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ತಮ್ಮ ಹೊಸ ಕುಟುಂಬದ ಸದಸ್ಯರನ್ನು ಪರಿಚಯಿಸಿದ್ದಾರೆ.

7 months ago

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ನೀವು ಸದಸ್ಯರಾಗಿ

ಕನ್ನಡ ಸಾಹಿತ್ಯ ಪರಿಷತ್ ಗೆ ಸಾಮಾನ್ಯನೂ ಸದಸ್ಯರಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಸದುಪಯೋಗ ಪಡೆಯುವುದರ ಮೂಲಕ ಕನ್ನಡ ಸೇವೆಗೆ ಮುಂದಾಗುವಂತೆ ಸಾಹಿತಿ ಬನ್ನೂರು ರಾಜು ಹೇಳಿದ್ದಾರೆ.ಈ ಕುರಿತಂತೆ…

11 months ago

ಮನೆಗೊಬ್ಬ ಹೊಸ ಸದಸ್ಯನ ಆಗಮನ ಮನೆಯಲ್ಲಿ ಸ್ವಾಗತ ಸಂಭ್ರಮ

ಮನೆಗೆ ಒಬ್ಬ ಪುಟ್ಟ ಸದಸ್ಯನ ಆಗಮನ ಮನೆ ಮಂದಿಯ ಸಂತೋಷಕ್ಕೆ ಪಾರವೇ ಇಲ್ಲ. ಒಂದು ಕುಟುಂಬದ ಸಂಪೂರ್ಣ ಗೋಳ್ಳುವುದು ಆ ಮನೆಗೆ ಒಬ್ಬ ಪುಟ್ಟ ಸದಸ್ಯನ ಆಗಮನದಿಂದ.

1 year ago

ಬೆಂಗಳೂರು: ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಧಾನ ಪರಿಷತ್ ಸದಸ್ಯರು

ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ…

1 year ago

ಮಂಗಳೂರು: ನಗರಸಭೆಯಲ್ಲಿ ಭ್ರಷ್ಟಾಚಾರ, ಆಡಳಿತರೂಢ ಕಾಂಗ್ರೆಸ್ ಸದಸ್ಯನಿಂದ ಅರೆನಗ್ನ ಪ್ರತಿಭಟನೆ

 ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನು ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ತನ್ನ ಕ್ಷೇತ್ರ ಅನುದಾನವನ್ನು ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ…

2 years ago

ನವದೆಹಲಿ: ಪಕ್ಷದ ನಾಯಕ ಸಂಜಯ್ ರೌತ್ ಗೆ ಅಮಾನತು ನೋಟಿಸ್ ನೀಡಿದ ಶಿವಸೇನೆ

ಭೂಹಗರಣ ಪ್ರಕರಣದಲ್ಲಿ ಶಿವಸೇನೆ ಸದಸ್ಯ ಸಂಜಯ್ ರಾವತ್ ಅವರನ್ನು ಬಂಧಿಸಿದ ನಂತರ, ಪಕ್ಷದ ಸಂಸದೆ ಪ್ರಿಯಾಂಕಾ ಚತುರ್ವೇದಿ ಸೋಮವಾರ ರಾಜ್ಯಸಭೆಯಲ್ಲಿ ನಿಯಮ 267 ರ ಅಡಿಯಲ್ಲಿ ವ್ಯವಹಾರ…

2 years ago

ಬೆಂಗಳೂರು: ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲ್

ರಾಜ್ಯಸಭಾ ಸದಸ್ಯರಾಗಿ‌ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಗೌರವಪೂರ್ವಕವಾಗಿ ಸ್ವಾಗತಿಸಿದರು.

2 years ago

ಮಂಗಳೂರು: ಧರ್ಮಪ್ರಾಂತ್ಯದ ಧಾರ್ಮಿಕ ಮುಖಂಡರು ಮತ್ತು ಪ್ರತಿನಿಧಿಗಳಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ನಾಮ ನಿದೇರ್ಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಾ ಪೂಜ್ಯ ಡಾ ಡಿ. ವಿರೇಂದ್ರ ಹೆಗ್ಗಡೆಯವರನ್ನು ಮಂಗಳೂರು ಧರ್ಮಪ್ರಾಂತ್ಯದÀ ಧಾರ್ಮಿಕ ಮುಖಂಡರು,…

2 years ago

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಸಕರುಗಳಿಂದ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ದ.ಕ ಜಿಲ್ಲೆಯ ಎಲ್ಲ ಶಾಸಕರು ಸೋಮವಾರ ಬೀಡಿನಲ್ಲಿ‌ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

2 years ago

ಮೈಸೂರು: ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಒಕ್ಕೂಟ ಸ್ಥಾಪನೆ

ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮಹಾ ಒಕ್ಕೂಟ ಹೆಸರಿನಲ್ಲಿ ಸಂಘಟನೆ ಪ್ರಾರಂಭಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ನಾಗರಾಜ್ ಹೇಳಿದರು.

2 years ago