ಸದಾಶಿವ ಶೆಟ್ಟಿ ಕನ್ಯಾನ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷರಾಗಿ  ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾಗಿ ಮುಂಬಯಿ ಉದ್ಯಮಿ ಹೇರಂಬ ಕೆಮಿಕಲ್ ಇಂಡಸ್ಟ್ರಿಯ ಆಡಳಿತ ನಿರ್ದೇಶಕರಾದ  ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆಯಾಗಿದ್ದಾರೆ.

2 years ago