ಸನ್ಮಾನ ಪ್ರಶಸ್ತಿ

ನಿವೃತ್ತ ಶಿಕ್ಷಕ ಕಲಾವಿದ ಸಂಘಟಕ ಚಂದ್ರಶೇಖರ ಭಟ್ ಆದೂರು ಸ್ವಗೃಹದಲ್ಲಿ ನಿಧನ

ನಿವೃತ್ತ ಶಿಕ್ಷಕ ಕಲಾವಿದ ಸಂಘಟಕ ಬಹುಮುಖ ಪ್ರತಿಭೆಯ ಕೆ (ಕಿಳಿಂಗಾರು ) ಚಂದ್ರಶೇಖರ ಭಟ್ ಆದೂರು (೮೪) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು .

2 years ago