ಸಫಾರಿ

ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಐಸಿಸ್ ಉಗ್ರರಿಂದ ದಾಳಿ

ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಐಸಿಸ್ ಉಗ್ರರು ದಾಳಿ ನಡೆಸಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

7 months ago

ಚಾಮರಾಜನಗರ: ಬಂಡೀಪುರ ಅಭಯಾರಣ್ಯದಲ್ಲಿ ಮೋದಿ ಹುಲಿ ಸಫಾರಿ

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ 2 ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಂಚಾರ ನಡೆಸಲಿದ್ದಾರೆ.

1 year ago

ಮೈಸೂರು: ಮಳೆಗೆ ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ

ಮೈಸೂರಿಗೆ ಹೊಂದಿಕೊಂಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದ್ದ ಸಫಾರಿಯನ್ನು ಮಳೆಯ ಕಾರಣದಿಂದ ಸ್ಥಗಿತಗೊಳಿಸಲಾಗಿದೆ.

2 years ago