ಸಫ್ದರ್ಜಂಗ್

ದೆಹಲಿಯಲ್ಲಿ ಚಳಿಯ ಹೊಡೆತಕ್ಕೆ ತತ್ತರಿಸಿದ ಜನ: 4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲು

ರಾಜಧಾನಿ ದೆಹಲಿ ಮಂದಿ ಚಳಿಯ ಹೊಡೆತಕ್ಕೆ ತತ್ತರಿಸಿದ್ದಾರೆ. ಇಂದು ಬೆಳಗ್ಗೆ ಸಫ್ದರ್ಜಂಗ್ ಪ್ರದೇಶದಲ್ಲಿ 4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹಾವಾಮಾನ ಇಲಾಖೆ ತಿಳಿಸಿದೆ.

2 years ago