ಸಭಾಧ್ಯಕ್ಷ

ಉಳ್ಳಾಲ: ಸ್ಪೀಕರ್‌ ಖಾದರ್‌ ಅಭಿನಂದನೆ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು

ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಶುಕ್ರವಾರ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.

11 months ago

ಸ್ಪೀಕರ್‌ ಸ್ಥಾನ ಉತ್ಸವ ಮೂರ್ತಿ ಅಲ್ಲ, ಅದು ಪೀಠದ ಸಮಸ್ಯೆ ‌ಅಲ್ಲ, ಪೀಠದಲ್ಲಿ ಕೂರುವವರ ಸಮಸ್ಯೆ

ನಾನು ಸಭಾಧ್ಯಕ್ಷ ಸ್ಥಾನದಲ್ಲಿದ್ದರೂ ಉಳ್ಳಾಲ ಕ್ಷೇತ್ರದಲ್ಲಿ ಜನಸೇವೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

11 months ago