ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ

ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡಲು ಶೀಘ್ರವೇ ಕ್ರಮ: ಕೋಟ ಶ್ರೀನಿವಾಸ ಪೂಜಾರಿ

'ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವ ವಿಷಯದಲ್ಲಿ ಶೀಘ್ರವೇ ಕ್ರಮ ವಹಿಸಲಾಗುವುದು' ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

2 years ago