ಸಮುದಾಯ

ಇಂಫಾಲ್ ನ ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ: ಓರ್ವ ಸಾವು

ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮಸ್ಥರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಡೆದಿದೆ.

3 months ago

ರಾಷ್ಟ್ರಪತಿಯನ್ನು ಏಕವಚನದಲ್ಲಿ ಕರೆಯೋ ಶೋಕಿ ಮಾಡುತ್ತೀರಿ: ಪ್ರಹ್ಲಾದ್‌ ಜೋಶಿ

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಭಾಷಣದ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪದ ಪ್ರಯೋಗಿಸಿದ್ದರು.…

3 months ago

ಅಜ್ಮೀರ್ ಷರೀಫ್ ದರ್ಗಾಕ್ಕೆ ‘ಚಾದರ್’ ಅನ್ನು ಉಡುಗೊರೆಯಾಗಿ ನೀಡಿದ ಮೋದಿ

ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯದ ನಿಯೋಗದೊಂದಿಗೆ ಸಂವಾದ ನಡೆಸಿದ್ದು ಅವರಿಗೆ ಅಜ್ಮೀರ್ ಷರೀಫ್ ದರ್ಗಾಕ್ಕೆ …

4 months ago

ಕಾಬೂಲ್‌ ನಲ್ಲಿ ಮಿನಿಬಸ್‌ ಸ್ಫೋಟ 7 ಮಂದಿ ಸಾವು

ಇಸ್ಲಾಮಾಬಾದ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಿನಿ ಬಸ್‌ ಸ್ಫೋಟಗೊಂಡು 7 ನಾಗರಿಕರು ಮೃತಪಟ್ಟು ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ನಗರದ ಪಶ್ಚಿಮ ಭಾಗದಲ್ಲಿರುವ ದಷ್ಟಿ ಬಾರ್ಚಿ ಪ್ರದೇಶದಲ್ಲಿ…

6 months ago

ಮಣಿಪಾಲ ಹಿಂಸಾಚಾರ: ವಿದ್ಯಾರ್ಥಿಗಳ ಫೋಟೋ ಬಹಿರಂಗ ಮಾಡಿದ್ದ ನಾಲ್ವರು ಅರೆಸ್ಟ್‌

ಮಣಿಪುರದಲ್ಲಿ ಮೈಥಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಸೇರಿ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

7 months ago

ಮುಂದಿನ ಜನ್ಮದಲ್ಲಿ ಪಾಣರನಾಗಿ ಹುಟ್ಟಿ ದೈವದ ಚಾಕರಿ ಮಾಡುವ ಆಸೆ ಇದೆ: ರಿಷಬ್ ಶೆಟ್ಟಿ

ಮುಂದೊಂದು ಜನ್ಮ ಅಂಥ ಇದ್ದರೆ ಪಾಣರ ಸಮುದಾಯದಲ್ಲಿ ಹುಟ್ಟಿ, ದೈವದ ಚಾಕರಿ ಮಾಡುವ ಅವಕಾಶ ಸಿಗಲಿಯೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ರು.

8 months ago

ಬಂಟ್ವಾಳ: ಬಿಕೆ ಹರಿಪ್ರಸಾದ್ ಸೈಡ್ ಲೈನ್, ಡಾ. ಪ್ರಣವಾನಂದ ಸ್ವಾಮೀಜಿ ಆಕ್ರೋಶ

ಬಿಲ್ಲವ ಸಮುದಾಯವನ್ನು ಅವಗಣನೆ ಮಾಡಿದರೆ, ಸಮುದಾಯವನ್ನು ಟಾರ್ಗೆಟ್ ಮಾಡಿದರೆ, ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬ್ರಹ್ಮ ಶ್ರೀ ನಾರಾಯಣ ಗುರು ಶಕ್ತಿ…

10 months ago

ತುಮಕೂರು: ಕಾಂಗ್ರೆಸ್ ಸರಕಾರದಿಂದ ಕುಂಚಿಟಿಗ ಸಮುದಾಯಕ್ಕೆ ಅನ್ಯಾಯ

ಕಾಂಗ್ರೆಸ್ ಪಕ್ಷ ೨೦ ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಕುಂಚಿಟಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿದೆ ಎಂದು ಜಿಲ್ಲಾ ಕುಂಚಿಟಿಗ ಸಂಘದ ಕಾರ್ಯಾಧ್ಯಕ್ಷ ಆರ್.ಕಾಮರಾಜು…

11 months ago

ಹುಬ್ಬಳ್ಳಿ: ಕಾಂಗ್ರೆಸ್ ರಿವರ್ಸ್ ಗೇರ್ ಸರ್ಕಾರ, ಬೊಮ್ಮಾಯಿ‌ ಕಿಡಿ

ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಾರೆ ಎನ್ನುವುದು ಗೊತ್ತಿದೆ. ಅವರ ಅಧಿಕಾರ ಇದೆ ಏನ್ ಮಾಡ್ತಾರೆ ನೊಡೋಣ. ಆದ್ರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಇದ್ದರೆ,ನಾವು ಹೋರಾಟ ಮಾಡುತ್ತೇವೆ…

11 months ago

ಶಿವಮೊಗ್ಗ: ಬ್ರಾಹ್ಮಣ ನಿಗಮಕ್ಕೆ 100 ಕೋಟಿ ಅನುದಾನ ಘೋಷಣೆ ಸಂತಸ ತಂದಿದೆ

ಬ್ರಾಹ್ಮಣ ಸಮಾಜಕ್ಕೆ ಮೊದಲ ಬಾರಿಗೆ ಸಿಎಂ ಆದ ಕುಮಾರ ಸ್ವಾಮಿ ನಿವೇಶನ ನೀಡಿದ್ದರು. ಎರಡನೇ ಬಾರಿ ಸಿಎಂ ಆದಾಗ ಬ್ರಾಹ್ಮಣ ಅಭಿವೃದ್ದಿ ಸಮುದಾಯದ ರಚನೆ ಮಾಡುವುದಾಗಿ ಕುಮಾರ…

12 months ago

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವೈಜ್ಞಾನಿಕ ಮೀಸಲಾತಿ

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ನಾಯಕರು ಎಲ್ಲ ಸಮುದಾಯದವರಿಗೂ ಮಕ್ಮಲ್ ಟೋಟಿ ಹಾಕುತ್ತಿದ್ದಾರೆ. ಈ ಬಾರಿ ಶೇ.100ರಷ್ಟು ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಎಲ್ಲ ಸಮುದಾಯಗಳಿಗೂ ಜನಸಂಖ್ಯೆಯ…

1 year ago

ಮೈಸೂರು: ಕೃಷ್ಣರಾಜ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಘೋಷಿಸಿದ ಬ್ರಾಹ್ಮಣ ಸಮುದಾಯ

ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆಗೆ ಪಾತ್ರರಾಗಿದ್ದು, ಕ್ಷೇತ್ರದ ಬ್ರಾಹ್ಮಣ ಸಮುದಾಯವು ಹೊಸ ನಾಯಕನಿಗಾಗಿ ತುದಿಗಾಲಲ್ಲಿ ನಿಂತಿದೆ. ಮೂರು ಬಾರಿ…

1 year ago

ಹನೂರು: ಎಸ್ಟಿಗೆ ಸೇರಿಸಲು ಬೇಡಗಂಪಣ ಜನಾಂಗದಿಂದ ಕೇಂದ್ರಕ್ಕೆ ಮನವಿ

ಬೇಡಗಂಪಣ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಹನೂರು ಬಿಜೆಪಿ ಮುಖಂಡ ಜನದ್ವನಿ ಬಿ ವೆಂಕಟೇಶ್ ಹಾಗೂ ಬೇಡಗಂಪಣ ಜನಾಂಗದ ಹಿತ ರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಎಂ ಪುಟ್ಟಣ್ಣ…

1 year ago

ವಿಜಯಪುರ: ಬೊಮ್ಮಾಯಿ ಅವರು ತಮ್ಮ ಮಾತನ್ನು ಹಿಂಪಡೆಯುವುದಿಲ್ಲ ಎಂಬ ವಿಶ್ವಾಸ ನನಗಿದೆ

ಪಂಚಮಸಾಲಿ ಸಮುದಾಯಕ್ಕೆ ಡಿ.29ರಂದು 2ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಪಥ ಮಾಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

1 year ago

ಮಂಗಳೂರು: ಮಾನಸಿಕ ಆರೋಗ್ಯ ಜಾಗೃತ ಕಾರ್ಯಕ್ರಮ

ಸಮುದಾಯ ಮಾಹಿತಿ ಕಾರ್ಯಕ್ರಮದ ಅಂಗವಾಗಿ 'ಮಾನಸಿಕ ಆರೋಗ್ಯ ಜಾಗೃತ ಕಾರ್ಯಕ್ರಮ' ನಡೆಯಲಿದೆ.

2 years ago