ಸಮುದ್ರ

ಶಿರೂರು: ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಅಸ್ವಸ್ಥಗೊಂಡು ಸಮುದ್ರಕ್ಕೆ ಬಿದ್ದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜ.31ರಂದು ಶಿರೂರು ಅಳ್ವೆಗದ್ದೆ ಎಂಬಲ್ಲಿ ನಡೆದಿದೆ.

3 months ago

ಸಮುದ್ರ ಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತ ದೇಹ ಸೋಮೇಶ್ವರದ ಬಳಿ ಪತ್ತೆ

ಸಮುದ್ರ ಕಿನಾರೆಯಲ್ಲಿ ನೀರಾಟಕ್ಕಿಳಿದ ಸಂದರ್ಭದಲ್ಲಿ ಶನಿವಾರ ಸಮುದ್ರ ಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತ ದೇಹ ಸೋಮೇಶ್ವರ ಬಳಿ ರವಿವಾರ ಬೆಳಿಗ್ಗೆ ಪತ್ತೆಯಾಗಿದೆ.

5 months ago

ಗೋಕರ್ಣ ಕಡಲತೀರದಲ್ಲಿ ಇಬ್ಬರು ಪ್ರವಾಸಿಗರು ನೀರುಪಾಲು

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು…

5 months ago

ಕರಾವಳಿಯಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 months ago

ಪಾಂಡಿಚೆರಿಯಲ್ಲಿ ಸಮುದ್ರ ಪಾಲಾದ ಪಂಜದ ಯುವಕ

ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿ ಪ್ರಾಣ ಕಳೆದುಕೊಂಡ ಘಟನೆ ಇಂದು(ನ.೫) ರಂದು ವರದಿಯಾಗಿದೆ.

6 months ago

ಅಂಡಮಾನ್ ಸಮುದ್ರದಲ್ಲಿ 4.3 ತೀವ್ರತೆಯ ಭೂಕಂಪ!

ಅಂಡಮಾನ್ : ಅಂಡಮಾನ್ ಸಮುದ್ರದಲ್ಲಿ ಅ 8ರ ಇಂದು ಮುಂಜಾನೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. NCS…

7 months ago

ಕೋಡಿ ಬೇಂಗ್ರೆಯಲ್ಲಿ ಕೈರಂಪಣಿ ಬಲೆಗೆ ಬಿದ್ದ ರಾಶಿ ರಾಶಿ ಮೀನು

ಜಿಲ್ಲೆಯ ಕೋಡಿ ಬೇಂಗ್ರೆಯಲ್ಲಿ ಸಮುದ್ರಕ್ಕೆ ಕೈರಂಪನಿ ಬಲೆ ಹಾಕಿದ ಮೀನುಗಾರಿಗೆ ಬಂಪರ್ ಮೀನು ಸಿಕ್ಕಿದೆ. ಸ್ಥಳೀಯ ಮೀನುಗಾರರು ಬೀಸಿದ ಕೈರಂಪನಿ ಬಲೆಗೆ ಬೂತಾಯಿ, ಬುಂಗುಡೆ ಸಹಿತ ರಾಶಿ…

9 months ago

ಅರಿಶಿನಗುಂಡಿ: ರೀಲ್ಸ್‌ ಮಾಡುತ್ತಿದ್ದ ವೇಳೆ ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿದೆ. ಅದರೊಂದಿಗೆ ಗಾಳಿಯ ವೇಗವೂ ಹೆಚ್ಚಿದ್ದು, ಸಮುದ್ರ ಕೊರೆತದಿಂದ ಹಲವು ಮನೆಗಳು, ಬೀಚ್‌ ಮೂಲಸೌಕರ್ಯಗಳು ಕಡಲೊಡಲಲ್ಲಿ ಸೇರಿವೆ.

9 months ago

ಕಾಪು ಲೈಟ್‍ಹೌಸ್ ಬಳಿ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ.

10 months ago

ಮಲ್ಪೆ: ಸಮುದ್ರ ಜೀವಿಯ ಕವಚ ಪತ್ತೆ; ವಿಜ್ಞಾನಿಗಳ ತಂಡದಿಂದ ಪರಿಶೀಲನೆ

ಕಳೆದು ಒಂದು ವಾರಗಳಿಂದ ಮಲ್ಪೆ ಸಮುದ್ರ ತೀರದಲ್ಲಿ ಭಾರೀ ಪ್ರಮಾಣದಲ್ಲಿ ಪಾಚಿಯಂತಹ ವಸ್ತುಗಳು ಕಂಡುಬಂದಿದ್ದು, ಈ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿದ್ದವು.

10 months ago

ಮಂಗಳೂರು: ಬಿಪರ್ಜೋಯ್ ಚಂಡಮಾರುತ ಅಬ್ಬರ, ಕಡಲ ತೀರದ ಅಂಗಡಿಗಳು ಬಂದ್

ಮಂಗಳೂರಿಗೆ ಬಿಪರ್ಜೋಯ್ ಚಂಡಮಾರುತದ ಆತಂಕ ಎದುರಾಗಿದೆ. ಈ ಕಾರಣದಿಂದ ಬೀಚ್ ಗಳಲ್ಲಿ ಪ್ರವಾಸಿಗರಿಗೆ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ತೀರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗುತ್ತಿದೆ.

11 months ago

ಉತ್ತರಕನ್ನಡ: ಸಮುದ್ರದಲ್ಲಿ ಮುಳುಗುತ್ತಿದ್ದ ಮಂಗಳೂರಿನ ಯುವಕನ ರಕ್ಷಣೆ

ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದೆ. ಯುವಕನನ್ನು ಮಂಗಳೂರು ಮೂಲದ ಉದಯ್‌ ಕುಮಾರ್‌ ಎಂದು ಗುರುತಿಸಲಾಗಿದೆ.

11 months ago

ಕಾರವಾರ: ಮೀನುಗಾರಿಕೆ ವೇಳೆ ನೌಕಾನೆಲೆ ಸಿಬ್ಬಂದಿಗಳಿಂದ ದೌರ್ಜನ್ಯ

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭಲ್ಲಿ ಸ್ಥಳೀಯ ಮೀನುಗಾರರು ನೌಕಾನೆಲೆ ಸಿಬ್ಬಂದಿಗಳು ತೊಂದರೆ ನೀಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿ ಮುದಗಾ ಹಾಗೂ ಹಾರವಾಡ ಭಾಗದ…

12 months ago

ಕಾರವಾರ: ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳಿಂದ ಮೀನುಗಾರರೊಂದಿಗೆ ಸಮಾಲೋಚನಾ ಸಭೆ

ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಮೇಲೆ ಭಾರತೀಯ ನೌಕಾಸೇನೆ ಗಸ್ತು ಸಿಬ್ಬಂದಿಯಿಂದ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಯುವ ಮೀನುಗಾರರ ಸಂಘರ್ಷ…

12 months ago

ಮಂಗಳೂರು: ಸಮುದ್ರಕ್ಕೆ ಈಜಲು ಹೋಗಿದ್ದ ಯುವಕ ನಾಪತ್ತೆ

ಸ್ನೇಹಿತನೊಂದಿಗೆ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನಾಪತ್ತೆಯಾಗಿದ ಘಟನೆ ಸುರತ್ಕಲ್ ಬಳಿ ನಡೆದಿದೆ.

1 year ago