ಸರಕಾರಿ ಆಸ್ಪತ್ರೆ

ಉಡುಪಿ: ಎಚ್ ಡಿ ದೇವೇಗೌಡರ ಹುಟ್ಟುಹಬ್ಬ, ಜೆಡಿಎಸ್ ನಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬವನ್ನು ಗುರುವಾರದಂದು ಬೆಳಗ್ಗೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಯೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

12 months ago

ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ 1.67 ಕೋಟಿ ವೆಚ್ಚದ ಐಸಿಯು ಘಟಕ ಲೋಕಾರ್ಪಣೆ

ತನ್ನ ಕ್ಷೇತ್ರದ  ಜನಸಾಮಾನ್ಯರಿಗೂ  ಗುಣಮಟ್ಟದ  ಆರೋಗ್ಯ ಸೇವೆ ನೀಡಬೇಕೆಂಬ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯನ್ನು ಮೀರಿಸುವ ರೀತಿಯಲ್ಲಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆ ನಿರ್ಮಾಣವಾಗಲು ಕಾರಣವಾದ ಬಂಟ್ವಾಳ ಶಾಸಕ…

2 years ago

ಬಿ.ಸಿ.ರೋಡ್: ಪಾದಾಚಾರಿಗೆ ಅಪರಿಚಿತ ವಾಹನ ಢಿಕ್ಕಿ, ವೃದ್ಧ ಸಾವು

ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಾರಿಯಾದ ಘಟನೆಯಿಂದ ಪಾದಾಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ.

2 years ago

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗೆ ಅಪಘಾತ, ಗಾಯಾಳು ಸರಕಾರಿ ಆಸ್ಪತ್ರೆ ದಾಖಲು

ಲಾಯಿಲಾ ಗ್ರಾಮದ ಪ್ರಸನ್ನ ಕಾಲೇಜು ಸನಿಹದ ರಸ್ತೆಯಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗಾಯಗೊಂಡು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

2 years ago