ಸರಕಾರ

ಜಿಎಸ್‌ಟಿ ಸಮಸ್ಯೆಯಿಂದ ಸಣ್ಣ ಕೈಗಾರಿಕೆಗಳು ಮುಚ್ಚುತ್ತಿವೆ: ಕೆ.ಜಯಪ್ರಕಾಶ್ ಹೆಗ್ಡೆ

ಜಿಎಸ್‌ಟಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ಹೊಡೆತ ನೀಡುತ್ತಿದೆ. ಸಣ್ಣ ಉದ್ಯಮಿಗಳು ಇದರಿಂದ ತುಂಬಾ ತೊಂದರೆಗೊಳಗಾಗಿದ್ದಾರೆ. ಇದರಿಂದಾಗಿ ಸಾಕಷ್ಟು ಸಣ್ಣ ಕೈಗಾರಿಕೆಗಳು ಮುಚ್ಚುತ್ತಿವೆ. ಈ ಬಗ್ಗೆ ಕೇಂದ್ರ ಹಾಗೂ…

2 months ago

ಮಹಾಯೋಗಿ ವೇಮನರ ಸಾಹಿತ್ಯ, ಸಂಶೋಧನೆ ಕಾರ್ಯ ನಿರಂತರವಾಗಿರಲಿ: ಸಚಿವ ಎಚ್.ಕೆ.ಪಾಟೀಲ

ಮಹಾಯೋಗಿ ವೇಮನ ಸಾಹಿತ್ಯ, ಸಂಶೋಧನೆ ಕುರಿತು ಹೆಚ್ಚಿನ ಕಾರ್ಯಗಳು ಆಗಬೇಕು. ವೇಮನ ಅಧ್ಯಯನ ಪೀಠದಿಂದ ವಿದ್ಯಾರ್ಥಿನಿಲಯ ಸ್ಥಾಪಿಸಲು ಕವಿವಿಯಿಂದ ಪ್ರಸ್ತಾವನೆ ಸಲ್ಲಿಸಿದರೆ, ಸರಕಾರ ಸಹಾಯ ಮಾಡಲಿದೆ ಎಂದು…

3 months ago

ಸಿದ್ದರಾಮಯ್ಯ ಸರ್ಕಾರ ಗೊಂದಲದ ಗೂಡಾಗಿದೆ: ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ಬರದಲ್ಲಿ ಬಹುಸಂಖ್ಯಾತರಿಗೆ ಸೆಡ್ಡು ಹೊಡೆಯುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು.

4 months ago

ಪಿಎಸ್‌ಐ ಮರು ಪರೀಕ್ಷೆ ನಡೆಸುವ ಹೈಕೋರ್ಟ್‌ ಆದೇಶ ಸ್ವಾಗತಿಸಿದ ಪ್ರಿಯಾಂಕ್​ ಖರ್ಗೆ

ಕಳೆದ ವರ್ಷದ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್‌ಐ ಪರೀಕ್ಷಾ ಅಕ್ರಮ ಬಾರಿ ಸದ್ದು ಮಾಡಿತ್ತು. ಈ ಅಕ್ರಮದ ರುವಾರಿ ಆರ್‌.ಡಿ.ಪಾಟೀಲ್‌ (ರುದ್ರಗೌಡ ಪಾಟೀಲ್​​)ನನ್ನು ಬಂಧಿಸಲಾಗಿತ್ತು. ಬಳಿಕ…

6 months ago

ರಾಜ್ಯ ಸರಕಾರಕ್ಕೆ ಹೇಳೋರು ಕೇಳೋರು ಯಾರೂ ಇಲ್ಲ: ಶಾಸಕ ಡಿ.ವೇದವ್ಯಾಸ ಕಾಮತ್ ಕಿಡಿ

ಮಂಗಳೂರು: "ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ…

7 months ago

ಮಹಿಳಾ ಮೀಸಲಾತಿ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ: ಜೋಶಿ

ಮಹಿಳಾ ಮೀಸಲಾತಿ ಮಸೂದೆ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರಕಾರ ಭಾನುವಾರ ಹೇಳಿದೆ.

7 months ago

ಅವಧಿಗೆ ಮುನ್ನ ಚುನಾವಣೆ ಇಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಚರ್ಚೆಯಾಗುತ್ತಿರುವ ‘ಅವಧಿಗೆ ಮುನ್ನ ಲೋಕಸಭಾ ಚುನಾವಣೆ’ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸ್ಪಷ್ಟನೆ ನೀಡಿದ್ದಾರೆ. “ಲೋಕಸಭೆ ಚುನಾವಣೆಯನ್ನು ಅವಧಿಗೆ…

8 months ago

ಲಿಂಗಾಯತ ಸ್ವತಂತ್ರ ಧರ್ಮ ಶಿಫಾರಸಿಗೆ ಆಗ್ರಹಿಸಿ ಧರಣಿ

ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆಂದು ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅವರು ನಗರದ ಜಿಲ್ಲಾಧಿಕಾರಿ ಕಚೇರಿ…

9 months ago

ಪುತ್ರನ ಕಾಲೇಜು ಫೀಸ್‌ ಹೊಂದಿಸಲು ಬಸ್ಸಿನಡಿಗೆ ಬಿದ್ದು ಸತ್ತ ಮಹಿಳೆ

ತಾನು ಸತ್ತರೆ ಮಗನ ಕಾಲೇಜು ಫೀಸನ್ನು ಸರಕಾರ ಭರಿಸುತ್ತದೆಂದು ಯಾರೋ ಹೇಳಿದ ಮಾತು ನಂಬಿದ ಬಡ ತಾಯೊಯೊಬ್ಬಳು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ…

9 months ago

ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ‘ಮಹಾ ಸಂಪರ್ಕ ಅಭಿಯಾನ’

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಸಲುವಾಗಿ ಪಕ್ಷ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ…

10 months ago

ಗೋವಾ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಗೋವಾ ರಾಜ್ಯದಲ್ಲಿ ಇತ್ತೀಚೆಗೆ ಜಲಪಾತದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ನಿಟ್ಟಿನಲ್ಲಿ ಗೋವಾ ಸರ್ಕಾರ ರಾಜ್ಯದ ಎಲ್ಲಾ ವನ್ಯಜೀವಿ ಅಭಯಾರಣ್ಯ ಮತ್ತು ಜಲಪಾತಗಳಿಗೆ ಜನರ…

10 months ago

ಮೈಸೂರು: ಹಾಲಿನ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಚಿಂತನೆ

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರಕಾರದಿಂದ ಐದು ರೂ. ಹೆಚ್ಚುವರಿಯಾಗಿ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

10 months ago

ಅನ್ನಭಾಗ್ಯ ಅಕ್ಕಿ ಬದಲು ಹಣ: ಸಚಿವ ಮುನಿಯಪ್ಪ

ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, 5 ಕೆ.ಜಿ. ಅಕ್ಕಿಯ ಜತೆಗೆ ಉಳಿದ ಐದು ಕೆ.ಜಿ. ಅಕ್ಕಿಯ ಹಣವನ್ನು ಫಲಾನುಭವಿಗಳಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ.

10 months ago

ಮಿಲ್ಮಾ ವರ್ಸಸ್‌ ಕೆಎಂಎಫ್‌: ಕೇರಳದಲ್ಲಿ ಕೆಎಂಎಫ್‌ ಹಾಲು ಮಳಿಗೆ ವಿಸ್ತರಣೆಗೆ ತಡೆ

ತಮ್ಮ ರಾಜ್ಯದಲ್ಲಿ ನಂದಿನಿ ಹಾಲಿನ ಡೈರಿಗಳನ್ನು ವಿಸ್ತರಣೆ ಮಾಡದಂತೆ, ಕೆಎಂಎಫ್‌ ನೊಂದಿಗೆ ಕೇರಳ ಸರ್ಕಾರದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ…

10 months ago

ಮೂಡುಬಿದಿರೆ: ಮೂಡುಬಿದಿರೆಗೆ ಸರಕಾರಿ ಬಸ್ – ಜವನೆರ್ ಬೆದ್ರ ಆಗ್ರಹ

ಮೂಡುಬಿದಿರೆ ಹಾಗೂ ಆಸುಪಾಸಿನ ಪ್ರದೇಶಗಳಿಗೆ ಸುಗಮ ಸಂಚಾರಕ್ಕಾಗಿ ಸರಕಾರ ಬಸ್ಸುಗಳನ್ನು ನಿಯೋಜಿಸುವಂತೆ ಜವನೆರ್ ಬೆದ್ರ ಯುವ ಸಂಘಟನೆ ಆಗ್ರಹಿಸಿದೆ.

11 months ago