ಸರಕು ಲಾರಿ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಸರಕು ಲಾರಿ

ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ಉಪ್ಪಳ ಸಮೀಪದ ಕುಕ್ಕಾರಿನಲ್ಲಿ ನಡೆದಿದೆ.

2 years ago