ಸರ್ಕಾರಿ ಪ್ರಾಥಮಿಕ ಶಾಲೆ

ರಾಯಚೂರು: ಸರ್ಕಾರಿ ಶಾಲೆಯ ಪರಿಸ್ಥಿತಿ ಕಂಡು ಎಸಿ ಶಾಕ್!

ತಾಲೂಕಿನ ಲಿಂಗನಖಾನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿದ ರಾಯಚೂರು ಉಪವಿಭಾಗದ ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್ ಅಲ್ಲಿನ ಪರಿಸ್ಥಿತಿ ಕಂಡು ಶಾಕ್ ಆಗಿದ್ದಾರೆ.

2 years ago

ಶಾಲೆಯ ಬೋರ್ಡ್‌ನಲ್ಲಿ ಗ್ರಾಮದ ಹೆಸರು ಬದಲಾಯಿಸದ ಕಾರಣ ಬಹಿಷ್ಕಾರ ಹಾಕಿದ ಗ್ರಾಮಸ್ಥರು!

ಹೊಸದೊಡ್ಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಬೋರ್ಡ್‌ನಲ್ಲಿ ಗ್ರಾಮದ ಹೆಸರನ್ನು ಬದಲಾಯಿಸದ ಕಾರಣ ಬಹಿಷ್ಕಾರ ಹಾಕಿದ ಗ್ರಾಮಸ್ಥರು.

2 years ago

ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 89 ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತ್ರ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿ 89 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ನಡೆದಿದೆ.

2 years ago