ಸರ್ಕಾರ ನಿರ್ಬಂಧ

ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ, ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವುದರಿಂದ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ ಹೇರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ

2 years ago