News Karnataka Kannada
Monday, April 29 2024

ರಾಜ್ಯಸಭೆಯಲ್ಲೂ ಜಮ್ಮು ಕಾಶ್ಮೀರ ಮೀಸಲು ಮಸೂದೆ ಅಂಗೀಕಾರ

11-Dec-2023 ದೇಶ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದು ಆದೇಶವನ್ನು ಎತ್ತಿಹಿಡಿದಿದೆ. ಇತ್ತ ಕೇಂದ್ರ ಸರ್ಕಾರ ಕಾಶ್ಮೀರ ಕುರಿತು ತಂದ 2 ಬಿಲ್‌ಗಳನ್ನು ರಾಜ್ಯಸಭೆ ಅಂಗೀಕರಿಸಿದೆ. ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡನಾ (ತಿದ್ದುಪಡಿ) ಮಸೂದೆ ಇದೀಗ ರಾಜ್ಯಸಭೆಯಲ್ಲೂ ಪಾಸ್ ಆಗಿದೆ. ಈ ಮಸೂದೆ ತಿದ್ದುಪಡಿಯಲ್ಲಿ...

Know More

ಜೆಎನ್‌ಯುನಲ್ಲಿ ಪ್ರತಿಭಟನೆಗೆ 20 ಸಾವಿರ, ದೇಶ ವಿರೋಧಿ ಘೋಷಣೆಗೆ 10 ಸಾವಿರ ರೂ. ದಂಡ

11-Dec-2023 ದೇಶ

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ. ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ 20,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಷ್ಟೇ ಅಲ್ಲ...

Know More

ಮತ್ತೆ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ

11-Dec-2023 ಚಿಕಮಗಳೂರು

ಚಿಕ್ಕಮಗಳೂರು: ಹಾಸನದಲ್ಲಿ ಆನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಸಾವಿನ ನಂತರ ಕಾಡಾನೆಗಳ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಬಲಿಷ್ಠ ಸಾಕಾನೆಗಳ ತಂಡದೊಂದಿಗೆ ಶೀಘ್ರ ಕಾರ್ಯಾಚರಣೆ ಮತ್ತೆ ಆರಂಭಿಸಲು ಅರಣ್ಯ ಇಲಾಖೆ ಸಿದ್ಧತೆ...

Know More

ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

11-Dec-2023 ದೆಹಲಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಳೆಯ ವಸಾಹತುಶಾಹಿ ಪೂರ್ವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಸಿದ್ಧವಾಗಿರುವ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸಲು ಕೇಂದ್ರ ಸಂಪುಟವು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು...

Know More

ಗೂಗಲ್‌ ನಲ್ಲಿ ಭಾರತೀಯರು ಅತಿಹೆಚ್ಚು ಸರ್ಚ್‌ ಮಾಡಿದ ವಿಷಯಗಳಿವು

11-Dec-2023 ದೇಶ

ನವದೆಹಲಿ: ಭಾರತದಲ್ಲಿ ಇಂಟರ್‌ ನೆಟ್‌ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದೇ ರೀತಿ 2023 ರಲ್ಲಿ ಗೂಗಲ್‌ ನಲ್ಲಿ ಅತೀ ಹೆಚ್ಚು ಹುಡುಕಿದ ಪಟ್ಟಿ ಹೊರಬಿದ್ದಿದೆ. ಭಾರತದ ಕೆಲ ಸಿನಿಮಾಗಳು ಹಾಗೂ ಸೆಲೆಬ್ರಿಟಿಗಳ ಹೆಸರುಗಳ...

Know More

ಮದುವೆ ಮಂಟಪದಲ್ಲೇ ವಧು ವರರಿಂದ ಕೋಳಿ‌ ಅಂಕ: ಬ್ರಹ್ಮಾವರದಲ್ಲೊಂದು ಡಿಫರೆಂಟ್ ಮದುವೆ

11-Dec-2023 ಉಡುಪಿ

ಉಡುಪಿ: ಮದುವೆ ಮಂಟಪದಲ್ಲೇ ಮಧು ಹಾಗೂ ವರ ಕೋಳಿ ಅಂಕ ಆಡುವ ಮೂಲಕ‌ ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಬ್ರಹ್ಮಾವರದಲ್ಲಿ ನಡೆದ ಈ ಡಿಫರೆಂಟ್ ಮದುವೆ ಸಮಾರಂಭದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್...

Know More

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌

11-Dec-2023 ಮಧ್ಯ ಪ್ರದೇಶ

ಭೋಪಾಲ್: ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯ ಗೆದ್ದ ಬಿಜೆಪಿ ಸಿಎಂ ಆಯ್ಕೆಯಲ್ಲಿ ಕೊಂಚ ವಿಳಂಬ ಮಾಡಿತ್ತು. ಛತ್ತೀಸಘಡದ ಬೆನ್ನಲ್ಲೇ ಇದೀಗ ಮಧ್ಯಪ್ರದೇಶದ ಹೊಸ ಸಿಎಂ ಹೆಸರು ಘೋಷಣೆ ಮಾಡಲಾಗಿದೆ. ಮೂರು ಬಾರಿ ಶಾಸಕರಾಗಿ...

Know More

ಗಾಂಧಿವಾದ ಕಿತ್ತೊಗೆಯಿರಿ ಎಂದ ನಟ ಚೇತನ್‌

11-Dec-2023 ಬೆಂಗಳೂರು

ಬೆಂಗಳೂರು: ನಟ ಚೇತನ್‌ ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಇದೀಗ ಗಾಂಧೀವಾದ ಕುರಿತು ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ...

Know More

ಮೌಲ್ವಿ ಪೀರಾ ಸೋದರ ಮಾವನೊಂದಿಗೆ ಸೇರಿ ಹೋಟೆಲ್‌ ಕಟ್ಟಡ ನಿರ್ಮಿಸಿದ್ದ ಯತ್ನಾಳ್: ದಾಖಲೆ ಬಿಡುಗಡೆ

11-Dec-2023 ವಿಜಯಪುರ

ಧಾರವಾಡ: ಈ ಹಿಂದೆ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೌಲ್ವಿ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಪೀರಾ ಅವರು ಐಸಿಸ್‌ ಉಗ್ರರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ವಿಜಯಪುರ ಶಾಸಕ...

Know More

ಕೋಟಿ ಚನ್ನಯ್ಯ ಥೀಂ ಪಾರ್ಕ್ ಐದು ಕೋಟಿ ರೂ. ಕೊಟ್ಟಿದ್ದು ಎಲ್ಲಿದೆ: ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

11-Dec-2023 ಬೆಂಗಳೂರು ನಗರ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಬಂಡಾಯ ಧ್ವನಿಯಾಗಿ ಗುರುತಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್‌ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ನಾರಾಯಣ ಗುರು ಅಧ್ಯಯನ ಪೀಠ ಈಗಾಗಲೇ ಪ್ರಾರಂಭ ಆಗಿದೆ. ಅದನ್ನು ಪ್ರಾರಂಭಿಸಬೇಕು ಎಂದು ಹೇಳಿಕೊಡುವ ಮೂಲಕ...

Know More

ಯುವನಿಧಿ ನೋಂದಣಿ ಆರಂಭ ದಿನಾಂಕ ಘೋಷಿಸಿದ ಸರ್ಕಾರ

10-Dec-2023 ಕಲಬುರಗಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿ ಯೋಜನೆಗಳ ಮೂಲಕ. ಇದೀಗ ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು...

Know More

ಖಾತರಿ ಯೋಜನೆ ಅನುಷ್ಠಾನ ವಿಫಲ: ಸರಣಿ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

04-Dec-2023 ಬೆಂಗಳೂರು

ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆಗಳನ್ನು ನಡೆಸಲು...

Know More

ರೇವಂತ್‌ ರೆಡ್ಡಿ ರಥಯಾತ್ರೆ : ಎಬಿವಿಪಿಯಿಂದ ತೆಲಂಗಾಣ ಸಿಎಂ ಖುರ್ಚಿವರೆಗೆ

03-Dec-2023 ತೆಲಂಗಾಣ

ತೆಲಂಗಾಣದ ಸಿಎಂ ಹುದ್ದೆ ರೇಸ್‌ ನಲ್ಲಿರುವ ರೇವಂತ್ ರೆಡ್ಡಿ ಯಾರು ಎಂಬ ಕುರಿತ ಕಿರು ವಿವರ ಇಲ್ಲಿದೆ. ರೇವಂತ್‌ ರೆಡ್ಡಿ ಮೂಲತಃ ಕಾಂಗ್ರೆಸಿಗರೇನಲ್ಲ. ಕಾಲೇಜು ದಿನಗಳಲ್ಲಿ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯೊಂದಿಗೆ ಗುರುತಿಸಿಕೊಂಡಿದ್ದ ರೆಡ್ಡಿ...

Know More

ಬಳ್ಳಾರಿ ಯುವಕನನ್ನು ಬಂಧಿಸಿದ ಎನ್‌ಐಎ, ಕಾರಣ ಏನು ಗೊತ್ತಾ?

03-Dec-2023 ಕ್ರೈಮ್

ಬಳ್ಳಾರಿ: ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿ ಶನಿವಾರ ನಾಲ್ಕು ರಾಜ್ಯಗಳ ಮೇಲೆ ಎನ್‌ಐಎ ತಂಡ ದಾಳಿ ನಡೆಸಿತ್ತು. ಕರ್ನಾಟಕದ ಬಳ್ಳಾರಿಯಲ್ಲಿಯೂ ದಾಳಿ ನಡೆದಿತ್ತು. ಇದೀಗ ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್‍ಐಎ...

Know More

ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ: ರಾಹುಲ್‌

03-Dec-2023 ದೇಶ

ತೆಲಂಗಾಣ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದ್ದು, ಕಾಂಗ್ರೆಸ್‌ ತೆಲಂಗಾಣದಲ್ಲಿ ವಿಜಯ ಪಡೆದಿದೆ. ಚುನಾವಣೆಯಲ್ಲಿ ಸೋಲಿನ ಕುರಿತು ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಅಲ್ಲಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು