ಸಸಿಕಾಂತ್ ಸೆಂಥಿಲ್

ಬೆಂಗಳೂರು: ಕೆಪಿಸಿಸಿ ವಾರ್ ರೂಂ ಮುಖ್ಯಸ್ಥರಾಗಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ವಾರ್ ರೂಮ್ ಮುಖ್ಯಸ್ಥರಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಿಸಲಾಗಿದೆ.

2 years ago