ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ಶಿಶುಮಂದಿರ ಸುಲ್ಕೇರಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಅನುದಾನಿತ ಖಾಸಗಿ ಕಿರಿಯ ಪ್ರಾಥಮಿಕ, ಶ್ರೀರಾಮ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಶಿಶುಮಂದಿರ ಸುಲ್ಕೇರಿ ಇದರ ಸಾಂಸ್ಕೃತಿಕ ವೈಭವ ಶನಿವಾರ ಸಂಜೆ ನಡೆಯಿತು.

1 year ago

ಮೈಸೂರಲ್ಲಿ ಮೇಳೈಸಿದ ಸಾಂಸ್ಕೃತಿಕ ವೈಭವ

 ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಮುಂಭಾಗ ಆಯೋಜಿಸಿದ್ದ  ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವೈಭವ ಮೇಳೈಸಿತು.

2 years ago

‘ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ’ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ

ಸುಮಾರು ಮೂರು ಗಂಟೆಗಳ ಕಾಲ ನಡೆದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸುವ ಜೊತೆಗೆ ವೀಕ್ಷಕರ ಶಿಳ್ಳೆ, ಚಪ್ಪಾಳೆ ಹಾಗೂ ಉತ್ಸಾಹಭರಿತ ಪ್ರೋತ್ಸಾಹಕ್ಕೆ ಸಾಕ್ಷಿಯಾಯಿತು.

2 years ago