ಸಾಂಸ್ಕೃತಿಕ

ತುಳು ಸಂಘ ಬೋರಿವಲಿಯ 13ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ಸನ್ಮಾನ

ಮಹಾನಗರದಲ್ಲಿ ತುಳು ಸಂಘಟನೆಗಳು ಇನ್ನೂ ಇರಬಹುದು. ಹೊಸ ಸಂಘಟನೆಯು  ಹುಟ್ಟುವುದರಿಂದ ಯಾವುದೇ ಮಾರಕವಿಲ್ಲ. ಎಲ್ಲರಲ್ಲೂ ವಿವಿಧ ರೀತಿಯ ಪ್ರತಿಭೆಗಳಿದೆ. ಹೊಸ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಅವಕಾಶ ನೀಡಲು…

1 month ago

ಮಂಗಳೂರು: ಕಲೆಯ ಪಾವಿತ್ರ್ಯತೆ ರಕ್ಷಿಸುವುದು ಜವಾಬ್ದಾರಿ – ಡಾ. ಮೋಹನ್‌ ಆಳ್ವ

ವಿಜ್ಞಾನದಂತೆಯೇ ಸಾಂಸ್ಕೃತಿಕ ಬದುಕಿನಲ್ಲೂ ಸತ್ಯವಿದೆ. ನಮ್ಮ ಸಂಸ್ಕೃತಿ, ಕಲೆಯ ಪಾವಿತ್ರ್ಯವನ್ನು ರಕ್ಷಿಸುವುದು ಕರ್ತವ್ಯ ಎಂದು ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ.ಮೋಹನ್ ಆಳ್ವ ಹೇಳಿದರು.

1 year ago

ಬಂಟ್ವಾಳ: ಬಿಜೆಪಿಗರದ್ದು ಸಾಂಸ್ಕೃತಿಕ, ಮತೀಯ ರಾಜಕಾರಣ: ಎಂ.ಜಿ. ಹೆಗಡೆ

ಬಿಜೆಪಿಗರ ಭಾಷಣ ಇನ್ನೂ ಹಿಂದುತ್ವದ ಸುತ್ತ ಸುತ್ತುತ್ತಲೇ ಇದೆ. ಇವರದ್ದು ಸಾಂಸ್ಕೃತಿಕ, ಮತೀಯ ರಾಜಕಾರಣ ಮಾತ್ರವಾಗಿದೆ. ಕಾಂಗ್ರೆಸ್ ಮಾಡಿದ ಅಭಿವೃದ್ದಿಗಳನ್ನು ಮಣ್ಣು ಮುಕ್ಕಿದ್ದೇ ಇವರ ಸಾಧನೆ ಎಂದು…

1 year ago

ಪುತ್ತೂರು: ಸಂತ ಫಿಲೋಮಿನಾ ಹೈಸ್ಕೂಲ್ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಮಡಿಕೇರಿಯಲ್ಲಿ ನಡೆಯುತ್ತಿರುವ 19 ಕೆಎಆರ್ ಬಿಎನ್ ಎನ್ ಸಿಸಿ (ಮಂಗಳೂರು ಗ್ರೂಪ್/ಕೆಎಆರ್ ಮತ್ತು ಗೋವಾ ಡಿಟಿಇ) ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದ ಸಮಾರೋಪದ ಅಂಗವಾಗಿ ಸಂತ ಫಿಲೋಮಿನಾ…

1 year ago

ಮೈಸೂರು: ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳು

ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ…

1 year ago

ಧರ್ಮಸ್ಥಳ: ಕಲಾತ್ಮಕರಿಗೆ ಸವಾಲೆಸೆದ `ಸಿರಿಯ’ ನವರಸಯಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಡೆಯುತ್ತಿರುವ, ಲಕ್ಷ ದೀಪೋತ್ಸವದ ಪ್ರಯುಕ್ತಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿರಿ ವಾನಳ್ಳಿಯವರ ಏಕ ವ್ಯಕ್ತಿ ನಾಟಕ ಪ್ರೇಕ್ಷಕರನ್ನ ರಂಜಿಸಿತು.

1 year ago

ಮುಂಬೈ: ಆಸ್ಟ್ರೇಲಿಯಾದಲ್ಲಿ ರಾಮಾಯಣ ನೃತ್ಯರೂಪಕ ಪ್ರದರ್ಶನ, ಪವಿತ್ರಾ ಆರ್ಟ್ ವಿಷುಯಲ್ ತಂಡ ಆಯ್ಕೆ

ಮುಂಬೈ ಡೊಂಬಿವಿಲಿ ಇಲ್ಲಿನ ಪವಿತ್ರಾ ಆರ್ಟ್ ವಿಷುಯಲ್  ಇನ್‌ಸ್ಟಿಟ್ಯೂಟ್ ತಂಡವು ಭಾರತ ಸರ್ಕಾರದ ಸಾಂಸ್ಕೃತಿಕ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಆಸ್ಟ್ರೇಲಿಯಾ ಅಲ್ಲಿನ ಭಾರತದ ರಾಯಭಾರಿ ಕಚೇರಿ…

2 years ago

ಮೈಸೂರು: ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಸಂಭ್ರಮ

ದಸರಾ ಮಹೋತ್ಸವ ಹಾಗೂ ಸಾಂಸ್ಕೃತಿಕ ಉಪ ಸಮಿತಿ ವತಿಯಿಂದ ಅರಮನೆ ವೇದಿಕೆಯಲ್ಲಿ ಸೆ.26ರಿಂದ ಅ.3 ರವರೆಗೆ ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

2 years ago

ದುಬೈ: ಅನಿವಾಸಿ ಕನ್ನಡಿಗರ ಮನಗೆದ್ದ ’34ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಬ್ಬ’

ಕನ್ನಡ ಮಿತ್ರರು ಯುಎಈ ಇದರ ಸಹಯೋಗದೊಂದಿಗೆ, ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮಿತಿಯ '34ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಬ್ಬ' ಆಗಸ್ಟ್ 27ರಂದು ದುಬೈನ ಫಾರ್ಚ್ಯೂನ್ ಗ್ರ್ಯಾಂಡ್ ಹೋಟೇಲ್ ಸಭಾಂಗಣದಲ್ಲಿ…

2 years ago

ಬಂಟ್ವಾಳ: ಆ.31-ಸೆ.4ರ ವರೆಗೆ 19ನೇ ವರ್ಷದ ಸಾರ್ವಜನಿಕ  ಶ್ರೀ ಗಣೇಶೋತ್ಸವ ಆಚರಣೆ

ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಈ ಬಾರಿ ಆಗಸ್ಟ್ 31ರಿಂದ ಸೆಪ್ಟೆಂಬರ್ 4ರವರೆಗೆ 5 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ…

2 years ago

ಬೆಂಗಳೂರು: ಹಿರಿಯ ಪತ್ರಕರ್ತರಿಗೆ ಕಾಯಕ ಪ್ರಶಸ್ತಿ ಪ್ರದಾನ

ಪತ್ರಿಕಾ ದಿನಾಚರಣೆ ಅಂಗವಾಗಿ ನಮ್ಮೂರ ಅಭಿವೃದ್ಧಿ ವಿವಿಧೋದ್ದೇಶಗಳ ಸೇವಾ ಸಂಸ್ಥೆ ನಗರದಲ್ಲಿ ಹಮ್ಮಿಕೊಂಡಿದ್ದ  ಪತ್ರಿಕಾ ದಿನಾಚರಣೆ  ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ವೆಂಕಟಸುಬ್ಬು ಮೋಕ್ಷಗುಂಡಂ,…

2 years ago

ಉಜಿರೆ: ನಮ್ಮ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇರಬೇಕು ಎಂದ ಪೂರನ್ ವರ್ಮಾ

ಜಗತ್ತಿನ ವಿವಿಧ ದೇಶಗಳಿಗೆ ಮಾದರಿಯಾಗಬಲ್ಲ ಸಾಂಸ್ಕೃತಿಕ ಹಿರಿಮೆ ಭಾರತದ್ದು ಎಂದು ಪೂರನ್ ವರ್ಮ ಅವರು ಹೇಳಿದರು.

2 years ago

ಮೈಸೂರು: ವಿಜಯ ವಿಠಲ ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಉದ್ಘಾಟನೆ

ವಿಜಯ ವಿಠ್ಠಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ವೇದಿಕೆಯನ್ನು  ಬೆಂಗಳೂರಿನ ಖ್ಯಾತ ರಂಗಭೂಮಿ ಕಲಾವಿದರಾದ ರಿತ್ವಿಕ್ ಕೃಪಾಕರ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

2 years ago

ಮೈಸೂರು: ಅರ್ಬನ್‌ಹಾತ್‌ನಲ್ಲಿ  ಗುಜರಾತ್ ಕರಕುಶಲ ಉತ್ಸವ ಆರಂಭ

ಗುಜರಾತ್ ಸರ್ಕಾರದ ಇಂಡೆಕ್ಸ್ಟ್ - ಸಿ ಸಂಸ್ಥೆಯ ಸಹಯೋಗದೊಂದಿಗೆ  ಗುಜರಾತ್‌ನ ಸಾಂಸ್ಕೃತಿಕ ಕಲೆ ಮತ್ತು ಸಂಸ್ಕೃತಿಯ ಮೈಸೂರಿನ ಕಲಾಕೃತಿ ಪ್ರಿಯರಿಗೆ ತಲುಪಿಸುವ ಸಲುವಾಗಿ ನಗರದ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಆಯೋಜಿಸಿರುವ ಗುಜರಾತ್ ಕರಕುಶಲ ಉತ್ಸವಕ್ಕೆ ಶನಿವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಚಾಲನೆ ನೀಡಿದ್ದಾರೆ.

2 years ago

ಮೈಸೂರು: ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಉದ್ಘಾಟನೆ

 ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಉದ್ಘಾಟನೆ ನಡೆಯಿತು.

2 years ago