ಸಾಗರ ಡ್ಯಾಂ

ಚಿಕ್ಕಬಳ್ಳಾಪುರ: ವೀಕೆಂಡ್‌ ಟ್ರಿಪ್‌ಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

ವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

1 year ago