ಸಾಗರ

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ- ಮಧು ಬಂಗಾರಪ್ಪ

ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರ ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ.‌ ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

5 months ago

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ

ಸಾಗರ ತಾಲೂಕು ಉಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪದಲ್ಲಿ ಕಾಡುಕೋಣಗಳು ಪ್ರತ್ಯಕ್ಷವಾಗಿವೆ. ಹಿಂಡು ಹಿಂಡು ಕಾಡುಕೋಣ ಪ್ರತ್ಯಕ್ಷವಾಗಿವೆ.

1 year ago

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

ಕಾರವಾರ: ಕರಾವಳಿಯ ಭದ್ರತೆ ದೃಷ್ಟಿಯಿಂದ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ವಿವಿಧ ರಕ್ಷಣಾ ಪಡೆಗಳಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಮಂಗಳವಾರದಿಂದ ಆರಂಭಗೊಂಡಿದೆ.

1 year ago

ಅಡಿಕೆ ಕಳ್ಳತನ ಪ್ರಕರಣ: 7 ಆರೋಪಿಗಳು ಬಂಧನ

ತಾಲೂಕಿನ ತಾಳಗುಪ್ಪ ಹೋಬಳಿ ಸೇರಿದಂತೆ ಗ್ರಾಮಾಂತರ ಪ್ರದೇಶದ ವಿವಿಧ ಕಡೆಗಳಲ್ಲಿನ 7 ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಭಾನುವಾರ 7 ಜನ ಆರೋಪಿಗಳನ್ನು…

2 years ago

ಪ್ಲಾಂಟೇಶನ್‌ನಿಂದ ಮರ ಕಳ್ಳತನ: ಆರೋಪಿ ಬಂಧನ

ಎಂಪಿಎಂ ಅರಣ್ಯ ಇಲಾಖೆಗೆ ಸೇರಿದ ನೀಲಗಿರಿ ಹಾಗೂ ಅಕೇಶಿಯಾ ಪ್ಲಾಂಟೇಶನ್‌ನಿಂದ ಮರ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 1.50 ಲಕ್ಷ ರೂ. ಮೌಲ್ಯದ…

2 years ago

ಸಾಗರ: ಮಂಗನ ಕಾಯಿಲೆಗೆ ಗ್ರಾಮ ಪಂಚಾಯಿತಿ ಸದಸ್ಯ ಬಲಿ

ಮಂಗನ ಕಾಯಿಲೆ ಪೀಡಿತರಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.

2 years ago

ಸಾಗರ: ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಅಂತರ್ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದು ಮೂವರು ಆರೋಪಿಗಳನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು ಬಂಧಿತರಿಂದ 30.50 ಲಕ್ಷ ರೂ. ಮೌಲ್ಯದ 22 ದ್ವಿಚಕ್ರ ವಾಹನವನ್ನು…

2 years ago

ಬಸ್‌ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವಕ ದುರ್ಮರಣ

ತಾಲೂಕಿನ ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಗೆ  ಡಿಕ್ಕಿಯಾಗಿ ಬೈಕ್ ಸವಾರ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

2 years ago

ಫೆ. 27 ರಿಂದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಫೆ. 27 ರಿಂದ ಮಾ.02 ರವರೆಗೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ ತಾಲೂಕುಗಳು ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಹಾಕಲಾಗುವುದು.

2 years ago

ಜಾನುವಾರುಗಳಲ್ಲಿ ಕಾಲು ಬಾಯಿ ರೋಗ, ಲಸಿಕೆ ವಿತರಣೆ ವಿಳಂಬ

ಅಕಾಲಿಕ ಮಳೆಯಿಂದ ಬೆಳೆ ಹಾನಿಯಿಂದ ತತ್ತರಿಸಿರುವ ತಾಲೂಕಿನ ಗ್ರಾಮಾಂತರ ಪ್ರದೇಶದ ರೈತರು ಸಾಕಿರುವ ಜಾನುವಾರುಗಳಲ್ಲಿ ಕಾಲು ಬಾಯಿ ರೋಗ

2 years ago