ಸಾಗಾಟ

ಪ್ಯಾಂಟ್ ಒಳಗಡೆ ಚಿನ್ನ ಅಡಗಿಸಿಟ್ಟು ಅಕ್ರಮ ಸಾಗಾಟ: ಆರೋಪಿಯ ಬಂಧನ

ಪ್ಯಾಂಟ್ ಒಳಗಡೆ ಸುಮಾರು 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಬಂಧಿಸಿದ್ದಾರೆ. 

2 months ago

ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಮಾದಕವಸ್ತು ಮಾರಾಟ: ಇಬ್ಬರ ಬಂಧನ

ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು  ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

4 months ago

ಮಣಿಪುರದಲ್ಲಿ ಅಕ್ರಮ ಮರಳು ಸಾಗಾಟ: ಮೂವರ ಸೆರೆ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟೆಂಪೋವನ್ನು ವಶಪಡಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಉಡುಪಿ ಸಮೀಪ ಮಣಿಪುರದಲ್ಲಿ ಸಂಭವಿಸಿದೆ.

8 months ago

ಕಾರ್ಕಳ: ಅಕ್ರಮ ಗೋ ಸಾಗಾಟ ನಾಲ್ವರು ವಶಕ್ಕೆ

ಅನಧಿಕೃತವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

9 months ago

ಹೆಬ್ರಿ: ಬೊಲೆರೋ ವಾಹನದಲ್ಲಿ ಅಕ್ರಮ ಗೋ ಸಾಗಾಟ, ವಾಹನ ನಿಲ್ಲಿಸಿ ಪರಾರಿಯಾದ ಗೋಕಳ್ಳರು

ಮಹೇಂದ್ರ ಬೊಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಘಟನೆ ಹೆಬ್ರಿಯ ಬಚ್ಚಪ್ಪು ಜಂಕ್ಷನ್ ಬಳಿ ಜ.12ರಂದು ಮುಂಜಾನೆ ನಡೆದಿದೆ.

1 year ago

ಉಳ್ಳಾಲ: ಬೆಂಗಳೂರಿನಿಂದ ಕೇರಳಕ್ಕೆ ಲಕ್ಷಾಂತರ ಮೌಲ್ಯದ ಗಾಂಜಾ ಸಾಗಾಟ, ನಾಲ್ವರ ಬಂಧನ

ಬೆಂಗಳೂರಿನಿಂದ ಕೇರಳಕ್ಕೆ ರೂ.೩ ಲಕ್ಷ ವೆಚ್ಚದ ಗಾಂಜಾ ಸಾಗಾಟ ನಡೆಸುತ್ತಿದ್ದ ನಾಲ್ವರನ್ನು ಕೊಣಾಜೆ ಠಾಣಾ ಪೊಲೀಸರು ಚೇಳೂರು ಚೆಕ್ ಪೋಸ್ಟ್ ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ.

1 year ago

ಮಂಗಳೂರು: ಪ್ರಿನ್ಸಸ್ ಮಿರಾನ್ ಹಡಗಿನಿಂದ ತೈಲ ತೆರವು ಮಾಡುವ ಸಾಧ್ಯತೆ ಆಗಸ್ಟ್ ಅಂತ್ಯದವರೆಗೂ ಇಲ್ಲ

ಸಿರಿಯಾದ ಪ್ರಿನ್ಸಸ್ ಮಿರಾನ್ ಸರಕು ಸಾಗಾಟದ ಹಡಗು ಉಳ್ಳಾಲ ಬಟಪಾಡಿ ಕಡಲಿನಲ್ಲಿ ಮುಳುಗಿ ತಿಂಗಳು ಸಮೀಪಿಸುತ್ತಿದೆ ಸದ್ಯದ ಪರಿಸ್ಥಿತಿಯಲ್ಲಿ ಆಗಸ್ಟ್ ಅಂತ್ಯದವರೆಗೂ ನೌಕೆಯಿಂದ ತೈಲ ತೆರವು ಮಾಡುವ…

2 years ago