ಸಾರಿಗೆ ಸಚಿವ ಬಿ.ಶ್ರೀರಾಮುಲು

ಪ್ರತಿ ಜಿಲ್ಲೆಗಳಲ್ಲಿ ಸಿ ಎನ್ ಜಿ ಬಸ್ ಸಂಚಾರ : ಸಚಿವ ಬಿ. ಶ್ರೀರಾಮುಲು

ಪ್ರತಿ ಜಿಲ್ಲೆಯಲ್ಲಿ 5 ಸಿ.ಎನ್.ಜಿ. ಬಸ್ ಗಳ ಪ್ರಾಯೋಗಿಕ ಸಂಚಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

2 years ago

ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ: ಬಿ.ಶ್ರೀರಾಮುಲು

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

2 years ago

ಹಿಂದೂ ಮುಸ್ಲಿಂ ನಡುವೆ ಜಗಳ ಹಚ್ಚವ ಕಾಯ೯ಕ್ಕೆ ಕಾಂಗ್ರೆಸ್ ಯತ್ನ: ಬಿ.ಶ್ರೀರಾಮುಲು

ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವೆ ಜಗಳ ಹಚ್ಚಿ,ಗಲಭೆ ಸೃಷ್ಟಿ ಮಾಡುವಂತಹ ಕಾಯ೯ಕ್ಕೆ ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

2 years ago

ಐಷಾರಾಮಿ ಕಾರುಗಳ ತೆರಿಗೆ ವಂಚನೆ ಪ್ರಕರಣಗಳು ಸಿಐಡಿ ತನಿಖೆಗೆ: ಶ್ರೀರಾಮುಲು

ಐಷಾ ರಾಮಿ ಕಾರುಗಳ ಜೀವಿತಾವಧಿ ತೆರಿಗೆ ವಂಚನೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

2 years ago

ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳವಿಲ್ಲ; ಸಚಿವ ಬಿ.ಶ್ರೀರಾಮುಲು ಸ್ಪಷ್ಟನೆ

ಕೋವಿಡ್ ನಂತ್ರ ಜನತೆ ಆರ್ಥಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿಯೇ ಕೆ ಎಸ್ ಆರ್ ಟಿ ಸಿ ಬಸ್  ದರ ಹೆಚ್ಚಳ ಮಾಡಲಾಗುತ್ತಿದೆ ಎನ್ನಲಾಗುತ್ತಿತ್ತು. ಆದ್ರೇ ಸದ್ಯಕ್ಕೆ…

2 years ago

ವಜಾಗೊಳಿಸಿದ್ದ ಸಾರಿಗೆ ನೌಕರರನ್ನು ನಾಲ್ಕು ವಾರಗಳಲ್ಲಿ ಮರುನೇಮಕ: ಸಚಿವ ಬಿ.ಶ್ರೀರಾಮುಲು

ನಾಲ್ಕು ವಾರಗಳಲ್ಲಿ ವಜಾಗೊಳಿಸಲಾಗಿರುವಂತ ನೌಕರರನ್ನು ಮರುನೇಮಕ ಮಾಡಿಕೊಳ್ಳುವಂತೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದಾರೆ.

2 years ago