ಸಾರ್ವಜನಿಕ ಜಾಗೃತಿ ವಿಡಿಯೋ

ಕೆಎಂಸಿ ಆಸ್ಪತ್ರೆ, ಮಂಗಳೂರು ಸಂಚಾರಿ ಪೊಲೀಸ್ ಸಹಯೋಗದಲ್ಲಿ ಸಾರ್ವಜನಿಕ ಜಾಗೃತಿ ವಿಡಿಯೋ ಬಿಡುಗಡೆ

ಕೆಎಂಸಿ ಆಸ್ಪತ್ರೆ ಮತ್ತು ಮಂಗಳೂರು ನಗರ ಸಂಚಾರಿ ಪೊಲೀಸ್ ಸಹಯೋಗದಲ್ಲಿ ಸಾರ್ವಜನಿಕ ಜಾಗೃತಿ ವಿಡಿಯೋವೊಂದನ್ನು ಜಂಟಿಯಾಗಿ ಬಿಡುಗಡೆ ಮಾಡಿದೆ. ಇನ್ನು ಆಂಬ್ಯುಲೆನ್ಸ್‌ಗೆ ದಾರಿ ಬಿಡಿ ಎಂಬ ವಿಡಿಯೋದ…

1 year ago