ಸಾರ್ವಜನಿಕ

ಬೀದರ್‌: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಲು ಸಾರ್ವಜನಿಕರಲ್ಲಿ ಮನವಿ

ಜಿಲ್ಲೆಯ ಎಲ್ಲಾ ಕಡೆ ಮಳೆಗಾಲ ಪ್ರಾರಂಭವಾಗುವುದರಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕರು ಮನೆಯಲ್ಲಿ ಎಲ್ಲರೂ ಕಾಯಿಸಿ ಆರಿಸಿರುವ ನೀರು ಕುಡಿಯುವಂತೆ ಹಾಗೂ ಹೊಲ ಗದ್ದೆಗಳಿಗೆ…

12 months ago

ನಿರ್ಮಾಣ ಹಂತದ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಪರವಾನಗಿ ರದ್ದುಪಡಿಸುವಂತೆ ಆಗ್ರಹ

ಮಂಗಳೂರಿನ ಬಿಕರನ ಕಟ್ಟೆ ಮೂಲದ ಸಂಸ್ಥೆಯೊಂದು ಪುತ್ತೂರು ಗ್ರಾಮದ ಕೊಡಂಕೂರಿನ ಸರ್ವೆ ನಂಬರ್ 38/1p1 ನಲ್ಲಿರುವ 1.73 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಹೊರಟಿರುವ ಕಟ್ಟಡ ಇದೀಗ…

12 months ago

ಸುಬ್ರಹ್ಮಣ್ಯ: ಬೆತ್ತಲೆ ಓಡಾಡಿ, ರಾತ್ರಿ ವೇಳೆ ಮನೆಗಳ ಡೋರ್‌ ಬಡಿಯುತ್ತಿದ್ದ ವ್ಯಕ್ತಿ ರಕ್ಷಣೆ

ಎರಡ್ಮೂರು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪೇಟೆಯಲ್ಲಿ ಬೆತ್ತಲೆ ಓಡಾಡುತ್ತ, ರಾತ್ರಿ ಮನೆಗಳ ಡೋರ್ ಬಡಿಯುತ್ತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ತೋರಿದ ಕೊಪ್ಪಳ ಮೂಲದ…

1 year ago

ಬೆಳ್ತಂಗಡಿ: ಸಾರ್ವಜನಿಕ ಪ್ರಚಾರ ಸಭೆಗೆ ಚಾಲನೆ ನೀಡಿದ ಹರೀಶ್ ಪೂಂಜ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಅವರು ಸಾರ್ವಜನಿಕ ಪ್ರಚಾರ ಸಭೆ ಆರಂಭಿಸಿದ್ದು, ಮೇ ೧ರಂದು ಪಡಂಗಡಿಯಲ್ಲಿ ನಡೆದ ಮೊದಲ ಸಾರ್ವಜನಿಕ…

1 year ago

ಮೈಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮ ಕಟ್ಟಡಗಳ ನೆಲಸಮ

ಸಾರ್ವಜನಿಕರ ಬಳಕೆಗೆ ಮೀಸಲಿಟ್ಟಿದ್ದ ಜಾಗವನ್ನು ಅತಿಕ್ರಮಿಸಿಕೊಂಡು ಕಾನೂನುಬಾಹಿರವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು  ತೆರವುಗೊಳಿಸಿದ್ದಲ್ಲದೆ, ಮೂರು ಕೋಟಿ ರೂ.ಬೆಲೆಬಾಳುವ ಆಸ್ತಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ಸುಪರ್ದಿಗೆ  ಪಡೆದುಕೊಂಡಿದೆ.

1 year ago

ಮಂಗಳೂರು: ಕ್ಯಾನ್ಸರ್ ರೋಗ ಜನನಾಗೃತಿ ಕಾರ್ಯಕ್ರಮ

4 ಫೆಬ್ರವರಿ 2023 ರಂದು ಆಚರಿಸಲಾದ ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ದಿನಾಂಕ 9 ಫೆಬ್ರವರಿ 2023 ರಂದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

1 year ago

ಬೇಲೂರು: ಕುರಿಗಳ ತಾಣವಾದ ಪುರಸಭೆ ಪಾರ್ಕ್

ಸಾರ್ವಜನಿಕರ ವಿಶ್ರಾಂತಿ ಪಡೆಯುವ ಪಾರ್ಕ್ ಬದಲು ,ಕುರಿಗಳ ಪಾರ್ಕ್ ಆಗಿ ಬದಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.

1 year ago

ಉಡುಪಿ: ಜಿಲ್ಲೆಯ ನೌಕರರಿಂದ ಸಾರ್ವಜನಿಕರಿಗೆ ಉತ್ತಮ ಸೇವೆ – ರಘುಪತಿ ಭಟ್

ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು , ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ…

1 year ago

ಶಿವಮೊಗ್ಗ: ಮೆಗ್ಗಾನ್ ಹೆರಿಗೆ ವಾರ್ಡ್ ಕಡೆಯಿಂದ ಹೋಗುವ ದಾರಿ ಬಂದ್ ಮಾಡಿದ ಆಡಳಿತ ಮಂಡಳಿ

ಮೆಗ್ಗಾನ್ ಹೆರಿಗೆ ವಾರ್ಡ್ ಕಡೆಯಿಂದ ಹೋಗುವ  ದಾರಿಯನ್ನ ಮೆಗ್ಗಾನ್ ಆಡಳಿತ ಮಂಡಳಿ ಬಂದ್ ಮಾಡಿದೆ ಯಾಕೆ ಬಂದ್ ಮಾಡಿದೆ ಎಂದರೆ ಸಾರ್ವಜನಿಕರಿಗೆ ಇಲ್ಲಿನ ಅಧಿಕಾರಿಗಳು ಹೇಳೋದು ಏನೆಂದರೆ…

1 year ago

ಬೆಂಗಳೂರು: ಕೋವಿಡ್ ಭೀತಿ, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ, ಹೊಸ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ರೂಪುಗೊಳ್ಳುತ್ತಿರುವ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕರ್ನಾಟಕ ಸರ್ಕಾರ ಕಡ್ಡಾಯಗೊಳಿಸಿದೆ.

1 year ago

ಹುಬ್ಬಳ್ಳಿ: ಜನ ಸಂಕಲ್ಪ ಯಾತ್ರೆಗೆ ಅದ್ಭುತ ಸ್ಪಂದನೆ ದೊರೆತಿದೆ ಎಂದ ಸಿಎಂ

ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಬೆಂಬಲವನ್ನು ಹೆಚ್ಚಿಸುವ ಉದ್ದೇಶದಿಂದ ಆಡಳಿತಾರೂಢ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಸಾರ್ವಜನಿಕ ಸ್ಪಂದನೆ ದೊರೆತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ…

1 year ago

ಬಂಟ್ವಾಳ: ಸಾರ್ವಜನಿಕ ವಿಟ್ಲ ದಸರಾ ಮಹೋತ್ಸವಕ್ಕೆ ಚಾಲನೆ

ವಿಟ್ಲ ದೇವತಾ ಸಮಿತಿ ವತಿಯಿಂದ 51ನೇ ವರ್ಷದ ಸಾರ್ವಜನಿಕ ವಿಟ್ಲ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

2 years ago

ಮಂಗಳೂರು: ಪ್ರಧಾನ ಮಂತ್ರಿ ಭೇಟಿ ಹಿನ್ನಲೆ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಸೂಚನೆಗಳು

ದಿನಾಂಕ: 02-09-2022 ರಂದು ಮಾನ್ಯ ಪ್ರಧಾನ ಮಂತ್ರಿಯವರ ಮಂಗಳೂರು ಭೇಟಿ ನೀಡಲಿದ್ದು, ಈ ಸಮಯ ಸಾರ್ವಜನಿಕರಿಗೆ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಸಾಮಾನ್ಯ ಸೂಚನೆಗಳು,

2 years ago

ಬಂಟ್ವಾಳ: ಆ.31-ಸೆ.4ರ ವರೆಗೆ 19ನೇ ವರ್ಷದ ಸಾರ್ವಜನಿಕ  ಶ್ರೀ ಗಣೇಶೋತ್ಸವ ಆಚರಣೆ

ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಈ ಬಾರಿ ಆಗಸ್ಟ್ 31ರಿಂದ ಸೆಪ್ಟೆಂಬರ್ 4ರವರೆಗೆ 5 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ…

2 years ago

ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ಕೆಟಿಆರ್

ತೆಲಂಗಾಣ ರಾಷ್ಟ್ರ ಸಮಿತಿ (ಟಿ.ಆರ್.ಎಸ್.) ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲು ತೆಲಂಗಾಣಕ್ಕೆ ಆಗಮಿಸುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡರು.

2 years ago