ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ಪಿರಿಯಾಪಟ್ಟಣದಲ್ಲಿ ಸಾಲಬಾಧೆಗೆ ರೈತ ಬಲಿ

ರೈತರ ಆತ್ಮಹತ್ಯೆ ಪ್ರಕರಣಗಳು ಮರುಕಳಿಸಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಪ್ರಕರಣಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೂರಗಲ್ಲು ಗ್ರಾಮದಲ್ಲಿ  ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 years ago