ಸಾಲಬಾಧೆ

ಪಿರಿಯಾಪಟ್ಟಣದಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಮತ್ತೆ ರೈತರ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ರೈತನೊಬ್ಬ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

10 months ago

ಮೈಸೂರು: ಸಾಲಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

1 year ago

ಬೆಳ್ತಂಗಡಿ: ಸಾಲಬಾಧೆ, ವಿಷ ಸೇವಿಸಿ ಆತ್ಮಹತ್ಯೆ

ಚಾರ್ಮಾಡಿಯಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

1 year ago