ಸಾಲಿಗ್ರಾಮ

ಕುಂದಾಪುರ: ಸಾಲಿಗ್ರಾಮದಲ್ಲಿ ಮೊಳಹಳ್ಳಿ ದಿನೇಶ್ ಹೆಗ್ಡೆ ರೋಡ್ ಶೋ

ಕಾಂಗ್ರೆಸ್ ಪಕ್ಷದ ಕುಂದಾಪುರ ಕ್ಷೇತ್ರ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಸಾಲಿಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.

12 months ago

ಸಾಲಿಗ್ರಾಮ: ಬಾರ್ ನಲ್ಲಿ ಗಲಾಟೆ ಎಬ್ಬಿಸಿ ಬಾರ್ ಮಾಲೀಕನ ಕೊಲೆಗೆ ಯತ್ನ‌

ಮದ್ಯ ಸೇವನೆ ಮಾಡುವ ನೆಪದಲ್ಲಿ ಬಂದಿದ್ದ ಐದು ಮಂದಿ ದುಷ್ಕರ್ಮಿಗಳು ಅನಾವಶ್ಯಕವಾಗಿ ಗಲಾಟೆ ಎಬ್ಬಿಸಿ ಬಾರ್ ಮಾಲೀಕರನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಸಾಲಿಗ್ರಾಮದ ಚಿತ್ರಪಾಡಿ ಗ್ರಾಮದ…

1 year ago

ಕೆ.ಆರ್.ನಗರ: ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಣೆ

ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ೩೪ ಗ್ರಾಮ ಪಂಚಾಯಿತಿಗಳಿಗೆ 1620 ಆಶ್ರಯ ಮನೆಗಳನ್ನು ಸರ್ಕಾರದ ವತಿಯಿಂದ ಮಂಜೂರು ಮಾಡಿಸಲಾಗಿದ್ದು ಪಂಚಾಯಿತಿಯವರು ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು…

1 year ago

ಮೈಸೂರು: ಚನ್ನಂಗೆರೆಯಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಸಾಲಿಗ್ರಾಮ ತಾಲೂಕಿನ ಚನ್ನಂಗೆರೆ ಗ್ರಾಮ ಪಂಚಾಯಿತಿ ವತಿಯಿಂದ 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಸಾ.ರಾ.ಮಹೇಶ್ ಗುದ್ದಲಿ…

2 years ago

ಸಾಲಿಗ್ರಾಮ: ಸಾ.ರಾ.ಮಹೇಶ್ ರವರದು ಮಾದರಿಯ ಸೇವಾಕಾರ್ಯ

ಶಾಸಕರಾದ ಸಾ.ರಾ.ಮಹೇಶ್ ಅವರ ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಇತರರಿಗೆ ಮಾದರಿ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಎಸ್.ರವಿ ಹೇಳಿದರು.

2 years ago

ಮೈಸೂರು: ಸಾಲಿಗ್ರಾಮ ವ್ಯಾಪ್ತಿಯಲ್ಲಿ ಮಳೆಗೆ ಕುಸಿದು ಬಿದ್ದ ಮನೆಗಳು

ಭಾರೀ ಮಳೆಯಿಂದಾಗಿ ಸಾಲಿಗ್ರಾಮ ವ್ಯಾಪ್ತಿಯಲ್ಲಿ ಅಪಾರ ಹಾನಿ ಸಂಭವಿಸಿದ್ದು, ಜನರು ಆತಂಕದಿಂದ ಜೀವನ ಸಾಗಿಸುವಂತಾಗಿದೆ, ಒಂದೆಡೆ ಮನೆಗಳು ಕುಸಿದು ಬೀಳುತ್ತಿದ್ದರೆ ಮತ್ತೊಂದೆಡೆ ಮನೆ ತೇವಗೊಂಡು ನೆಲದಿಂದ ನೀರು…

2 years ago

ಸಾಲಿಗ್ರಾಮ: ಕಾನೂನು ಪಾಲಿಸಲು ಪಿಎಸ್ ಐ ಕುಮುದ ಮನವಿ

ಕಾನೂನನ್ನು ಸರ್ವರೂ ಪಾಲಿಸಬೇಕು ಎಂದು ಸಾಲಿಗ್ರಾಮ ಪೊಲೀಸ್ ಠಾಣೆಯ ನೂತನ ಪಿಎಸ್ ಐ ಎಸ್.ಕುಮುದ ಹೇಳಿದರು.

2 years ago

ಸರಗೂರಲ್ಲಿ ಬಸವ ಜಯಂತಿಯ ಪ್ರಚಾರಕ್ಕೆ ಚಾಲನೆ

ಸಾಲಿಗ್ರಾಮ ತಾಲ್ಲೂಕಿನ ಸರಗೂರು ಗ್ರಾಮದಲ್ಲಿ ಬಸವ ಜಯಂತಿ ಕಾರ್ಯಕ್ರಮದ ಪ್ರಚಾರಾಂದೋಲನಕ್ಕೆ ಸರಗೂರು ಮಠದ ಶ್ರೀ ಶ್ರೀ ಮೃತ್ಯುಂಜಯ ಸ್ವಾಮೀಜಿಯವರು ಚಾಲನೆ ನೀಡಿದರು.

2 years ago