ಸಾವಿನ ಪ್ರಕರಣ

ಕಾಸರಗೋಡು: ದಂತ ವೈದ್ಯರ ಸಾವಿನ ಪ್ರಕರಣ, ಐವರ ಬಂಧನ

ಬದಿಯಡ್ಕದ ದಂತ ವೈದ್ಯ ಡಾ.ಎಸ್.ಕೃಷ್ಣಮೂರ್ತಿ ರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.

1 year ago

ದಾವಣಗೆರೆ: ರೇಣುಕಾಚಾರ್ಯ ಅವರ ಸೋದರ ಪುತ್ರನ ಸಾವು, ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು

ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸೋದರಳಿಯ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

1 year ago

ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ನಂದೀಶ್ ಸಾವಿನ ತನಿಖೆಗೆ ಆದೇಶಿಸಿದ ಸಿಎಂ

ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಪೊಲೀಸ್ ಇನ್ಸ್ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಆದೇಶಿಸಿದ್ದಾರೆ.

2 years ago