ಸಾವು

ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ಬೈಕ್ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು  ಗ್ರಾಮದ ಬಳಿ ನಡೆದಿದೆ.

2 months ago

ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಡಿಗೆ ಸಿಲುಕಿ ಸಾವನಪ್ಪಿದ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿದೆ ಅಂತಹುದೇ ಒಂದು ಘಟನೆ ಮತ್ತೊಮ್ಮೆ ಮರುಕಳಿಸಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ…

2 months ago

ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ: ಓರ್ವ ಸಾವು

ಕಬಕ ಸಮೀಪದ ಪೋಳ್ಯದಲ್ಲಿ ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಯಮಹಾ ಎವಿಯೇಟರ್ ಸ್ಕೂಟರ್ ಸವಾರ ಮಾಸ್ಟರ್ ಪ್ಲಾನರಿ ನೌಕರ ಸ್ಥಳದಲ್ಲೇ ಮೃತಪಟ್ಟ…

2 months ago

ವಾಹನ ನಿಲುಗಡೆ ಮಾಡುವಾಗ ಅವಘಡ: ಬಾಲಕಿ ಸಾವು

ವಾಹನ ನಿಲುಗಡೆ ಮಾಡುವಾಗ ಅವಘಡ ಸಂಭವಿಸಿ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮದ್ಯಾಹ್ನ ನಡೆದಿದೆ.

2 months ago

ಜೈನ ಸಂತರು ಹೇಗೆ ಸಾವನ್ನ ಬರಮಾಡಿಕೊಳ್ಳುತ್ತಾರೆ: ಏನಿದು ಸಲ್ಲೇಖನ?

ಜೈನ ಸಂತರು ಕೈಗೊಳ್ಳುವ ಸಮಾಧಿಯನ್ನು "ಸಲ್ಲೇಖನ" ಎಂದು ಕರೆಯಲಾಗುತ್ತದೆ. ಜೈನ ಧರ್ಮದ ಪ್ರಕಾರ, ಸಲ್ಲೇಖನವು ಒಂದು ರೀತಿಯ ಆತ್ಮಹತ್ಯೆಯಾಗಿದೆ. ಸಲ್ಲೇಖನ ಮೂಲಕ ಜೈನ ಸಂತರು ಯಾವುದೇ ವಿಶೇಷ…

2 months ago

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಸಾವು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ದಾಜೆಯಲ್ಲಿ ನಡೆದಿದೆ.

2 months ago

ಹುಣಸೆ ಹಣ್ಣು ತಿಂದು 10 ವರ್ಷದ ಹುಡುಗ ಸಾವು

ಮುಜಾಫರ್‌ಪುರದ ಸಕ್ರಾದ ಮಚ್ಚಿ ಗ್ರಾಮದಲ್ಲಿ ಮೂರನೇ ತರಗತಿಯ ಮಗುವೊಂದು ಹುಣಸೆಹಣ್ಣು ತಿಂದು ಸಾವನ್ನಪ್ಪಿದ ಘಟನೆ ನಡೆದಿದೆ. 

3 months ago

ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಂಗಳೂರಿನ ಹರಿಶ್ಚಂದ್ರ ಘಾಟ್​ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

3 months ago

ತೆಲಂಗಾಣ: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಸಂಜೆಯ ಚಹಾದ ಸಮಯದಲ್ಲಿ ಚಕ್ಕುಲಿ ತಿಂದಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.

3 months ago

ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಟಾಟಾ ಸುಮೋ: 7 ಮಂದಿ ಸಾವು

ಕಾಶ್ಮೀರದಲ್ಲಿ ಹೆಚ್ಚಿನ ಹಿಮಪಾತವಾಗುತ್ತಿರುವುದರಿಂದ ಮಂಜಿನ ಮಧ್ಯೆ ಬಂದ ಟಾಟಾ ಸುಮೋ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಘಟನೆ ಉರಿಯ ಬೋನಿಯಾರ್ ಪ್ರದೇಶದಲ್ಲಿ ನಡೆದಿದೆ. 

3 months ago

ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು

ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣ ನಾರ್ಕೆಟ್‌ಪಲ್ಲಿ-ಅದ್ದಂಕಿಯಲ್ಲಿ ನಡೆದಿದೆ.

3 months ago

ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ನಡೆದಿದೆ.

3 months ago

ಕಡಲೆ ಕಾಯಿಯ ಅಲರ್ಜಿಯಿಂದ ನ್ಯೂಯಾರ್ಕ್‌ನ ಜನಪ್ರಿಯ ನೃತ್ಯಗಾರ್ತಿ ಸಾವು

ನ್ಯೂಯಾರ್ಕ್‌ನ ಅತ್ಯಂತ ಜನಪ್ರಿಯ ವೃತ್ತಿಪರ ನೃತ್ಯಗಾರ್ತಿ ಓರ್ಲಾ ಬ್ಯಾಕ್ಸೆಂಡೇಲ್(25) ಅವರು ಕಡಲೆ ಕಾಯಿಯ ಅಲರ್ಜಿಯಿಂದ ಸಾವನ್ನಪ್ಪಿದ್ದಾರೆ. ತೀವ್ರವಾದ ಅಲರ್ಜಿದಿಂದ ಕೋಮಾಗೆ ಹೋಗಿದ್ದ ಓರ್ಲಾ ಜನವರಿ 11 ರಂದು…

3 months ago

ಶಹಜಹಾನ್​ಪುರದಲ್ಲಿ ಟೆಂಪೋ-ಡಂಪರ್​ ಡಿಕ್ಕಿ: 12 ಮಂದಿ ಸಾವು

ಉತ್ತರ ಪ್ರದೇಶದ ಶಹಜಹಾನ್​ಪುರದದಲ್ಲಿ ಟೆಂಪೋ-ಡಂಪರ್​ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಸಂಭವಿಸಿದೆ.

3 months ago

ತಮಿಳುನಾಡಿನಲ್ಲಿ ಮಳೆ: ಮನೆಯ ಗೋಡೆ ಕುಸಿದು ಬಾಲಕಿ ಸಾವು

ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ  ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

4 months ago