ಸಾವು

ಜೈಪುರ: ಹೀಟರ್‌ ನಲ್ಲಿ ಬೆಂಕಿ: ಮೂವರು ಸಾವು

ರಾಜಸ್ಥಾನದ ಅಲ್ವಾರ್‌ನಲ್ಲಿ ಕೋಣೆಯ ಹೀಟರ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದಂಪತಿ ಹಾಗೂ ಅವರ ಪುಟ್ಟ ಮಗು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

5 months ago

ಜೀಪ್​-ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಜೀಪ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲ್​ಪುರ ತಾ|ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ…

5 months ago

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಓರ್ವ ಸಾವು

ನಿಂತಿದ್ದ ಲಾರಿಗೆ  ಹಿಂಬದಿಯಿಂದ ಕಾರು  ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಮಾಗಡಿ  ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.

5 months ago

ಪಶ್ಚಿಮ ಬಂಗಾಳ: ಬೃಹತ್ ಚಿಮಣಿ ಕುಸಿದು ಮೂವರು ಸಾವು

ಬೃಹತ್ ಚಿಮಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ  ನಡೆದಿದೆ.

5 months ago

ಅಪಾರ್ಟ್‌ಮೆಂಟ್‌ನಿಂದ ಬಿದ್ದು ಮಹಿಳೆ ಸಾವು

ಅಪಾರ್ಟ್‌ ಮೆಂಟ್‌ ಗಳನ್ನು ನಿರ್ಮಿಸುವ ವೇಳೆ ಹಲವು ನಿಯಮಗಳನ್ನು ಪಾಲಿಸಬೇಕಾಗಿರುವುದು ಅನಿವಾರ್ಯ. ಆದರೆ ಕೆಲ ಬಿಲ್ಡರ್‌ ಗಳು ನಿಯಮಗಳನ್ನು ಪಾಲಿಸುವುದೇ ಇಲ್ಲ. ಇದರಿಂದ ಹಲವು ಅನಾಹುತಗಳು ಸಂಭವಿಸುತ್ತವೆ.…

5 months ago

ಬ್ರೇಕ್​ ಫೇಲ್​ ಆಗಿ ಕಂದಕಕ್ಕೆ ಬಿದ್ದ ಬಸ್​: 17 ಪ್ರಯಾಣಿಕರು ಸಾವು

ಪ್ರಯಾಣಿಕರು ತುಂಬಿದ್ದ ಬಸ್​ವೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಹೊಂಡುರಾಸ್​ನಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಸುಮಾರು 17 ಜನರು ಸಾವನ್ನಪ್ಪಿದ್ದಾರೆ. ಅನೇಕರಿಗೆ ಗಾಯಗಳಾಗಿವೆ.

5 months ago

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ದಾರುಣ ಸಾವು

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ…

6 months ago

ಆಳವಾದ ಕಣಿವೆಗೆ ಬಿದ್ದ ಪಿಕ್‌ಅಪ್: 8 ಮಂದಿ ಸಾವು

ನೈನಿತಾಲ್ ಜಿಲ್ಲೆಯ ಒಖಲ್ಕಂಡಾದ ಛೀರಕನ್-ರೀತಾಸಾಹಿಬ್ ಮೋಟಾರು ರಸ್ತೆಯಲ್ಲಿ ಪಿಕ್ ಅಪ್ ವಾಹನವು ಆಳವಾದ ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.

6 months ago

ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಸಾವು

ನಗರದ ಪಲ್ಸಾನ ಕಡೋದರ ರಸ್ತೆಯಲ್ಲಿರುವ ರಾಜಹಂಸ್ ಟೆಕ್ಸ್ ಹೆಸರಿನ ಮಿಲ್‌ನಲ್ಲಿ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಮರಾಜ್…

6 months ago

ದೀಪಾವಳಿ ಹಬ್ಬದಂದು ಆತ್ಮಹತ್ಯೆಗೆ ಶರಣಾದ ತಾಯಿ ಮಗಳು

ಶಿರಸಿ: ಮಗನ ಸಾವನ್ನು‌ ನೋಡಿದ ಸಹೋದರಿ ಹಾಗೂ ತಾಯಿ ಇಬ್ಬರೂ ನೇಣಿಗೆ ಶರಣಾಗಿ ಮೃತಪಟ್ಟ ದಾರುಣ ಘಟನೆ ನ.14ರ ಮಂಗಳವಾರ ನಡೆದಿದೆ. ಬೆಳಲೆಯ ಉದಯ ಬಾಲಚಂದ್ರ ಹೆಗಡೆ…

6 months ago

ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಮಂದಿ ದಾರುಣ ಸಾವು

ತಾಲೂಕು ಚಿತ್ತಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯಾಗಿ  ಆಟೋದಲ್ಲಿ ತೆರಳುತ್ತಿದ್ದ 6 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ…

6 months ago

ರಸ್ತೆ ಅಪಘಾತದಲ್ಲಿ ವರ ಸೇರಿದಂತೆ ನಾಲ್ವರು ಸಾವು

ಮದುಮಗ ಸಾಗುತ್ತಿದ್ದ ವಾಹನ ಟ್ರಕ್‌ ಗೆ ಡಿಕ್ಕಿಯಾದ ಕಾರಣ ವರ ಸೇರಿದಂತೆ ನಾಲ್ವರು ಸಾವನ್ನಪ್ಪಿದ ಘಟನೆ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

6 months ago

ಕರ್ನಾಟಕದಿಂದ ತಮಿಳುನಾಡಿಗೆ ತೆರಳಿದ್ದ ಮೂವರು ಬಾಲಕರು ರೈಲಿಗೆ ಸಿಲುಕಿ ಸಾವು

ತಮಿಳುನಾಡು: ಕರ್ನಾಟಕದಿಂದ ತಮಿಳುನಾಡಿನ ಊರಪಕ್ಕಂ ತೆರಳಿದ್ದ ಮೂವರು ಬಾಲಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ತಮಿಳುನಾಡಿನ ಊರಪಕ್ಕಂನಲ್ಲಿ ನಡೆದಿದೆ.

7 months ago

ಹಮಾಸ್‌ ಉಗ್ರರ ದಾಳಿಯಲ್ಲಿ 29 ಅಮೆರಿಕನ್ನರ ಸಾವು

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ತೀವ್ರವಾಗಿದೆ. ಈ ನಡುವೆ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ 29 ಮಂದಿ ಅಮೆರಿಕ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು…

7 months ago

ಉಳ್ಳಾಲ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರಿ ಸುಜಾತ ಶೆಟ್ಟಿ (38) ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ…

7 months ago