ಸಾಹಿತ್ಯಾಸಕ್ತ

ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಾಹಿತ್ಯ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ

ಕನ್ನಡವು ಶ್ರೇಷ್ಠ ಭಾಷೆಯಾಗಿದ್ದು, ಇದನ್ನು ಉಳಿಸಿ,ಬೆಳೆಸಿ, ಪಸರಿಸಿ,ಇದರ ಕಂಪನ್ನುಇನ್ನಷ್ಟು ಎತ್ತರಕ್ಕೆ ಏರಿಸಲು ಸಮ್ಮೇಳನವು ಸಹಕಾರಿಯಾಗಲಿ. ಪ್ರತಿ ವ್ಯಕ್ತಿಗೂ ಕನ್ನಡದ ಪರಿಚಯವನ್ನು, ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹವನ್ನು ನೀಡುತ್ತಿರುವ ಸಾಹಿತ್ಯ ಸಮ್ಮೇಳನದ…

1 year ago