ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್...
Know Moreಮೈಸೂರು : ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಿ, ಬಿಜೆಪಿ ಗೆಲ್ಲಿಸೋದೆ ಸಿದ್ಧರಾಮಯ್ಯ ಮತ್ತು ಅವರ ತಂಡದ ಉದ್ದೇಶ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಸುತ್ತೂರು...
Know MoreGet latest news karnataka updates on your email.