ಸಿಎಂ ಬಸವರಾಜ್ ಬೊಮ್ಮಾಯಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಷೇತ್ರಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಯಾತ್ರೆ ಕೈಗೊಂಡಿದ್ದು ಇದೀಗ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

1 year ago

ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಿಸಲು ಸರ್ಕಾರ ತೀರ್ಮಾನ

ಎಸ್ ಸಿ ಮೀಸಲಾತಿ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಲು ಹಾಗೂ ಎಸ್ ಟಿ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…

2 years ago

ಬೆಂಗಳೂರು: ಪ್ರವೀಣ್ ಹತ್ಯೆ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ‌ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಡಿಜಿ‌ ಅವರ‌ ಬಳಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಘಟನೆ ಹಿಂದೆ ಯಾರೇ‌ ಇದ್ದರೂ ಬಂಧಿಸುತ್ತೇವೆ…

2 years ago

ಬೆಂಗಳೂರು: ಅಮರನಾಥದಲ್ಲಿ ಕನ್ನಡಿಗರು ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದ ಸಿಎಂ

ಅಮರನಾಥ್ ದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ 16ಕ್ಕೆ ಏರಿದೆ. ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರು ಸೇಫ್ ಆಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

2 years ago

ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ: ಸಿಎಂ ಬೊಮ್ಮಾಯಿ

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್…

2 years ago

ಭಾರಿ ಮಳೆ ನಡುವೆಯೇ ಬಿಎಂಟಿಸಿ ಬಸ್ ನಲ್ಲಿ ಸಿಟಿ ರೌಂಡ್ಸ್ ಹೊರಟ ಸಿಎಂ

ರಾಜಧಾನಿ ಬೆಂಗಳೂರು ಮಹಾಮಳೆಗೆ ತತ್ತರಿಸಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಮಳೆ…

2 years ago

ಬೆಂಗಳೂರು: ಸಂಪುಟ ರಚನೆಗೆ ಮುಹೂರ್ತ ಫಿಕ್ಸ್

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಈಗ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಪಟ್ಟಿ ಬಹುತೇಕ ಅಖೈರುಗೊಂಡಿದೆ…

2 years ago

ಸಚಿವ ಸಂಪುಟ ವಿಸ್ತರಣೆ: ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ತೀರ್ಮಾನ ಎಂದ ಸಿಎಂ

 ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ದೆಹಲಿ ಪ್ರವಾಸ ಕೈಗೊಂಡಿದ್ದು, ಸಿಎಂ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ಮತ್ತೆ ಮುನ್ನೆಲೆಗೆ…

2 years ago

ದೆಹಲಿ: ಏ. 30 ರಂದು ಚೀಫ್ ಮಿನಿಸ್ಟರ್ ಮತ್ತು ಚೀಫ್ ಗೆಸ್ಟಿಸ್ ಸಮ್ಮೇಳನ‌

ಏ. 30 ರಂದು ಚೀಫ್ ಮಿನಿಸ್ಟರ್ ಮತ್ತು ಚೀಫ್ ಗೆಸ್ಟಿಸ್ ಸಮ್ಮೇಳನ‌ವಿರುವ ಕಾರಣದಿಂದಾಗಿ,  ಏ.29 ರಂದು ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಪ್ರಧಾನಿ…

2 years ago

ಕರ್ನಾಟಕ ರಾಜ್ಯದಲ್ಲೂ ಬುಲ್ಡೋಜರ್ ಪ್ರಯೋಗ

ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕದಲ್ಲೂ ಬುಲ್ಡೋಜರ್ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಸಿಎಂ‌ ಬಸವರಾಜ್ ಬೊಮ್ಮಾಯಿ ಜತೆ ಚರ್ಚೆ ಮಾಡುತ್ತೇನೆ ಎಂದು‌ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

2 years ago

ನಾವು ಮಾತನಾಡಬಾರದು ನಮ್ಮ ಕೆಲಸ ಮಾತನಾಡಬೇಕು : ಸಿಎಂ ಬಸವರಾಜ್ ಬೊಮ್ಮಾಯಿ

ನಾವು ಮಾತನಾಡುವುದಿಲ್ಲ ನಮ್ಮ ಆಕ್ಷನ್ ಮಾತನಾಡುತ್ತದೆ. ನಾವು ಮಾತನಾಡಬಾರದು ನಮ್ಮ ಕೆಲಸ ಮಾತನಾಡಬೇಕು, ನಮಗೆ ವಿಪಕ್ಷಗಳಿಂದ ಕಲಿಯಬೇಕಾದ್ದು ಏನು ಇಲ್ಲ, ಯಾವ ಸಂದರ್ಭದಲ್ಲಿ ಏನು ನಿರ್ಧಾರ ಏನು…

2 years ago

ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ: ಸಿಎಂ ಮಹತ್ವದ ಸಭೆ

ಕಳೆದ ನಾಲ್ಕೈದು ತಿಂಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಇಂದು ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದ್ದು, ಏಪ್ರಿಲ್ ಮಧ್ಯಭಾಗದಲ್ಲಿ ಬೆಲೆ ಹೆಚ್ಚಳದ ನಿರೀಕ್ಷೆಯಿದೆ.

2 years ago

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಿ :ಸಿಎಂ ಬೊಮ್ಮಾಯಿ

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

2 years ago

ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ: ಸಿಎಂ ಬೊಮ್ಮಾಯಿ

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

2 years ago

ಮೋದಿ ಭಗೀರಥ ಪ್ರಯತ್ನದಿಂದ ನವೀನ್ ಮೃತದೇಹ ಸ್ವಗ್ರಾಮಕ್ಕೆ ತರಲಾಗಿದೆ; ಸಿಎಂ

ರಷ್ಯಾ ದಾಳಿಯಲ್ಲಿ ರಾಜ್ಯದ ಮೆಡಿಕಲ್ ವಿದ್ಯಾರ್ಥಿ ನವೀನ್ ನನ್ನು ಕಳೆದುಕೊಂಡಿರುವುದು ನಮ್ಮ ದುರ್ದೈವ. ಯುದ್ಧದ ಸಂದರ್ಭದಲ್ಲಿ ನವೀನ್ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿಗೆ…

2 years ago