ಸಿಎಂ ಬಸವರಾಜ ಬೊಮ್ಮಯಿ

ಹುಬ್ಬಳ್ಳಿ: ಟಿಕೆಟ್ ಆಕಾಂಕ್ಷಿಗಳಿಗೆ ಟಾಂಗ್ ಕೊಟ್ಟ ಶಾಸಕಿ ಕುಸುಮಾವತಿ ಶಿವಳ್ಳಿ

ನಾನೇ ಆಕಾಂಕ್ಷಿ, ಯಾರು ಏನೇ ಮಾಡಿದ್ರೂ ಟಿಕೆಟ್ ತಪ್ಪಿಸಲು ಆಗೋದಿಲ್ಲ. ಕುಂದಗೋಳ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

1 year ago