ಸಿಎಂ ಬಸವರಾಜ ಬೊಮ್ಮಾಯಿ

ಇಂದು ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿರುವ ಮಾಜಿ ಸಿಎಂ ಬೊಮ್ಮಾಯಿ

ಬಿಜೆಪಿ ರಾಷ್ಟ್ರೀಯ ನಾಯಕತ್ವವು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಸಾಧ್ಯತೆಯಿದೆ.

9 months ago

ಧಾರವಾಡ: ಬಂಡಾಯ ನಾಡಿನಲ್ಲಿ ರಾರಾಜಿಸಿದ ಕಾಂಗ್ರೆಸ್ ಪತಾಕೆ, ಕೋನರೆಡ್ಡಿ ಭರ್ಜರಿ ಗೆಲುವು

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮುಖಭಂಗ ಅನುಭವಿಸಿದ್ದಾರೆ.

12 months ago

ನಾಳೆ ಎರಡನೇ ಪಟ್ಟಿ ಬಿಡುಗಡೆ, ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಸಮೇತರಾಗಿ ಆಗಮಿಸಿದರು.

1 year ago

ಸ್ಟಾರ್ ನಟರನ್ನು ಬಳಕೆ ಮಾಡುವುದು ಹೊಸದಲ್ಲಾ: ಸಿಎಂ ಬಸವರಾಜ ಬೊಮ್ಮಾಯಿ

ನಮ್ಮ ಜೊತೆಗೆ ಓರ್ವ ಸೂಪರ್ ಸ್ಟಾರ್ ಬಂದಿದ್ದಾರೆಂಬ, ಆತಂಕ, ಕಳವಳ ವಿರೋಧಿಗಳಿಗೆ ಕಾಡುತ್ತಿದೆ. ಹೀಗಾಗಿ ಅವರ ಸೋಲು ಗೋಡೆಯ ಮೇಲೆ ಕಾಣುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ…

1 year ago

ಹುಬ್ಬಳ್ಳಿ: ಚಿಂಚನಸೂರ್ ಪಕ್ಷ ತ್ಯಜಿಸುವುದರಿಂದ ನಷ್ಟವಿಲ್ಲ- ಸಿಎಂ

ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ನಿಂದ ಬಂದಿದ್ದರು, ಮರಳಿ ಅಲ್ಲಿಗೇ ಹೋಗ್ತಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

1 year ago

ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ, ರೈತರಿಗೆ 5 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿ ದರ ಸಾಲ

ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಜೆಟ್‌ ಮಂಡನೆ ಆರಂಭಿಸಿದ್ದಾರೆ. ಕೋವಿಡ್‌ ನಂತರ ರಾಜ್ಯದಲ್ಲಿ ಆರ್ಥಿಕ ಚೇತರಿಕೆ ತ್ವರಿತವಾಗಿದೆ. ಪ್ರಧಾನಿ ನೇತೃತ್ವದಲ್ಲಿ ದೇಶದ ಪ್ರಗತಿಯ ಹಾದಿಯಲ್ಲಿದೆ. ಪ್ರಧಾನಿ ನಾಯಕತ್ವದಲ್ಲಿ…

1 year ago

ಬೆಂಗಳೂರು: ಬಜೆಟ್‌ ಮಂಡನೆಗೂ ಮುನ್ನ ಸಿಎಂ ದೇವಳ ಭೇಟಿ

ಬಜೆಟ್‌ ಮಂಡನೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಆರ್‌.ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

1 year ago

ವಿಜಯಪುರ: ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಅವರು ಯಡಿಯೂರಪ್ಪಗೆ ಅರಳು ಮರಳು ಅಂತಾರೆ. ಯಡಿಯೂರಪ್ಪ ಯಾವತ್ತೂ ಜಗ್ಗಲ್ಲ ಕುಗ್ಗಲ್ಲ. ಸಿದ್ದರಾಮಯ್ಯರ ಹೇಳಿಕೆ ನೋಡಿದ್ರೆ ಅವರಿಗೆ ಅರಳು ಮರಳು ಆದಂತೆ ಕಾಣುತ್ತಿದೆ ಎಂದು ಸಿಎಂ…

2 years ago

ಬೆಂಗಳೂರು: ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ, ಬಿಎಸ್​ವೈ

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ನಸಂಕಲ್ಪ ಯಾತ್ರೆಯ ಅಂಗವಾಗಿ ಇಂದು ಬೆಳಗ್ಗೆ ಸಿಎಂ…

2 years ago

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ನಿವೃತ್ತರಾದ ಹಿರಿಯ ನಾಗರಿಕರ ಮರು ನೇಮಕಕ್ಕೆ ಚಿಂತನೆ

ರಾಜ್ಯ ಸರ್ಕಾರವು ಸೇವೆಯಿಂದ ನಿವೃತ್ತರಾದ ಹಿರಿಯ ನಾಗರಿಕರನ್ನು ಸರ್ಕಾರಿ ಇಲಾಖೆಗಳಲ್ಲಿ ಪುನಃ ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ನಿರ್ಮಿಸುತ್ತಿರುವ ಕೆಂಪೇಗೌಡರ ಥೀಮ್​ ಪಾರ್ಕ್​​ಗೆ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ಧಾರೆ. 108 ಅಡಿ ಎತ್ತರದ ನಾಡಪ್ರಭು…

2 years ago

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ ಸೂಚಿಸಿದ ಬಸವರಾಜ ಬೊಮ್ಮಾಯಿ

ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

2 years ago

ಮೈಸೂರು: ಮಳೆಹಾನಿ ಸಮೀಕ್ಷೆ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ ಎಂದ ಸಿಎಂ

'ಕೊಡಗು, ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲು ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಮಳೆಯಿಂದ ಪ್ರಾಣಹಾನಿ, ಭೂ ಕುಸಿತ , ಬೆಳೆಹಾನಿ ಉಂಟಾಗಿದ್ದು,…

2 years ago

ನಾನು ಓದಿದ ಲಾ ಬಗ್ಗೆ ಪ್ರಶ್ನಿಸಲು ಪ್ರತಾಪ್ ಸಿಂಹ ವಕೀಲರಾ: ಸಿದ್ದರಾಮಯ್ಯ ಕಿಡಿ

ನಾನು ಆರ್ಥಿಕತೆ ಬಗ್ಗೆ ಮಾತನಾಡಿರುವುದು ತಪ್ಪು, ಸರಿ ಎಂದು ಹೇಳಲು ಸಂಸದ ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ…

2 years ago

ಕೊರೊನಾ ಸೋಂಕು ನಿಯಂತ್ರಣದಲ್ಲಿದೆ, ಗಾಬರಿ ಬೇಡ: ಸಿಎಂ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕೋವಿಡ್ ಸದ್ಯ ನಿಯಂತ್ರಣದಲ್ಲಿದೆ. ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ…

2 years ago