ಸಿಎಂ ಸಿದ್ದರಾಮಯ್ಯ

ಬಹು ನಿರೀಕ್ಷಿತ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬಹು ನಿರೀಕ್ಷಿತ ಹಾಗೂ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕಿಚ್ಚು ಹಚ್ಚಿದ್ದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ…

2 months ago

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ

ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ  ಜನಸ್ಪಂದನ  ಕಾರ್ಯಕ್ರಮ ನಡೆಸಲಿದ್ದಾರೆ.ಇಂದು ಇಡೀ ದಿನ ಜನಸ್ಪಂದನ ಕಾರ್ಯದಲ್ಲಿ ಸಿಎಂ ತೊಡಗಿಸಿಕೊಳ್ಳಲಿದ್ದಾರೆ. 

3 months ago

ಮದ್ಯ ಮುಕ್ತಗೊಂಡ ಮಲೆ ಮಹದೇಶ್ವರ ಬೆಟ್ಟ: ಸಿಎಂ ಖಡಕ್ ವಾರ್ನಿಂಗ್ ಕಾರಣ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗುತ್ತಿದೆ. ಈ ಹಿಂದೆ  ಸಿಎಂ ಸಿದ್ದರಾಮಯ್ಯ ಮಾದಪ್ಪನ ಸನ್ನಿಧಾನಕ್ಕೆ ಬಂದಾಗ ಈ ಕುರಿತು ಚರ್ಚೆ ನಡೆಸಿ ಅಬಕಾರಿ ಇಲಾಖೆಗೆ ಖಡಕ್…

3 months ago

ಕೇಂದ್ರದ ಬಜೆಟ್ ನಿರಾಶದಾಯಕ: ಸಿಎಂ ಸಿದ್ದರಾಮಯ್ಯ

ಕೇಂದ್ರದ ಬಜೆಟ್ ನಿರಾಶದಾಯಕ, ಇದು ಎಲೆಕ್ಷನ್ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

3 months ago

ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ?: ನಾರಾಯಣಸ್ವಾಮಿ

ಚಿತ್ರದುರ್ಗದಲ್ಲಿ ಅಹಿಂದ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರಪತಿಗಳಿಗೆ ಏಕವಚನ ಪ್ರಯೋಗ ಮಾಡಿದ್ದರು, ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ  ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ? ಮನಮೋಹನ್ ಸಿಂಗ್, ರಾಹುಲ್…

3 months ago

ರಾಷ್ಟ್ರಪತಿಯನ್ನು ಏಕವಚನದಲ್ಲಿ ಕರೆಯೋ ಶೋಕಿ ಮಾಡುತ್ತೀರಿ: ಪ್ರಹ್ಲಾದ್‌ ಜೋಶಿ

ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಭಾಷಣದ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಪದ ಪ್ರಯೋಗಿಸಿದ್ದರು.…

3 months ago

ಇಂದಿನಿಂದ 2 ದಿನಗಳ ಕಾಲ ಮೈಸೂರು ಮತ್ತು ಕೊಡಗು ಜಿಲ್ಲಾ ಪ್ರವಾಸ ಮಾಡಲಿರುವ ಸಿಎಂ

ಸಿಎಂ ಸಿದ್ದರಾಮಯ್ಯ ಇಂದಿನಿಂದ 2 ದಿನಗಳ ಕಾಲ ಮೈಸೂರು ಮತ್ತು ಕೊಡಗು ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

3 months ago

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ?: ಸಿಎಂ ಸಿದ್ದರಾಮಯ್ಯ

ಹಿರಂಡಹಳ್ಳಿ ಗ್ರಾಮದಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ಮಂದಿರವನ್ನು ಉದ್ಘಾಟಿಸಿದರು. ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ಈ ದೇವಾಲಯದಲ್ಲಿ ಸೀತಾ-ರಾಮ,…

3 months ago

ತಾನು ಘೋಷಿಸಿದ್ದ ದಾಸೋಹ ದಿನದ ಬಗ್ಗೆ ಗೊತ್ತೇ ಇಲ್ಲ ಎಂದ ಸಿಎಂ ಸಿದ್ದು

ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮಾತಾಡಿದ ಅವರು ನಾಳೆ ಎಲ್ಲಾ ಮುಜರಾಯಿ…

3 months ago

ಸಿಎಂ ತವರು ಜಿಲ್ಲೆಯಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಮೈಸೂರು ಅಶೋಕ ರಸ್ತೆಯಲ್ಲಿ ಲಕ್ಷ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಪೊಲೀಸರು ಕೊನೆ…

3 months ago

‘ಸಂಗೊಳ್ಳಿ ರಾಯಣ್ಣ’ ಸೈನಿಕ ಶಾಲೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಅವರು ಸಂಗೊಳ್ಳಿ ಗ್ರಾಮದಲ್ಲಿ…

3 months ago

ಸಿಎಂ, ಡಿಕೆಶಿ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಕೇಸ್‌: ಆರೋಪಿ ಅರೆಸ್ಟ್

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

3 months ago

ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಎಫ್‌ಐಆರ್‌ ದಾಖಲು

ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ  ಅವರು ಸಿಎಂ ಸಿದ್ದರಾಮಯ್ಯ  ಅವರನ್ನು ಏಕವಚನದಲ್ಲಿ ನಿಂದಿಸಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅನಂತಕುಮಾರ ಹೆಗಡೆ…

4 months ago

ಹಿಜಾಬ್ ನಿಷೇಧ: ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದ ಮಧು ಬಂಗಾರಪ್ಪ

ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ…

4 months ago

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ- ಸಿಎಂ

ಕೊರೋನಾ ಬಗ್ಗೆ ಯಾರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

4 months ago