ಸಿಎಂ

ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಪ್ರಕರಣ: ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ ಎಂದ ಸಿಎಂ

ಕುಂದಲಹಳ್ಳಿಯಲ್ಲಿರೋ ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಸಂಭವಿಸಿರೋದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ.

2 months ago

ಸಿಎಂ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್​

ದೆಹಲಿಯಲ್ಲಿನ ಕಾಂಗ್ರೆಸ್​ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

3 months ago

ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ: ಸಿಎಂ

‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ …

3 months ago

ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ: ಸಿಎಂ

ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿ ಇರಕೂಡದು. ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

3 months ago

ಹೇಮಂತ್ ಸೊರೆನ್ ರಾಜೀನಾಮೆ: ಚಂಪೈ ಸೊರೆನ್ ಜಾರ್ಖಂಡ್ ನೂತನ ಸಿಎಂ

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್​​ ಪ್ರತ್ಯೇಕ ರಾಜ್ಯ ರಚನೆಯಲ್ಲಿ ಚಂಪೈ ಸೊರೇನ್​​ ಪ್ರಮುಖ ಪಾತ್ರವಹಿಸಿದ್ದರು.…

3 months ago

ಜೈ ಶ್ರೀರಾಮ್​ ಬಿಜೆಪಿ ಆಸ್ತಿಯಲ್ಲ: ಸಿಎಂ ಸಿದ್ದರಾಮಯ್ಯ

ನಾವೂ ಶ್ರೀರಾಮನ ಭಕ್ತರೇ, ಜೈ ಶ್ರೀರಾಮ್​ ಬಿಜೆಪಿ ಆಸ್ತಿಯಲ್ಲ ನನ್ನ ಹೆಸರಲ್ಲೇ ರಾಮ ಇದ್ದಾನೆ, ತಂದೆ ಹೆಸರಲ್ಲೂ ರಾಮ ಇದ್ದಾನೆ. ನಾವೂ ಶ್ರೀರಾಮನ ಘೋಷಣೆ ಕೂಗುತ್ತೇವೆ ಎಂದು…

3 months ago

ಜ. 22ರಂದು ಸರ್ಕಾರಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ

ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಾಲ ರಾಮ(ರಾಮ ಲಲ್ಲಾ)ನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ…

3 months ago

ಸ್ವರಾಜ್ ಮೈದಾನದಲ್ಲಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣ

ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದಾರೆ.

3 months ago

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಸಂತ್ರಸ್ತ ಆಟೋ ಚಾಲಕನಿಗೆ ಸಿಎಂ ನಿಧಿಯಿಂದ 2 ಲಕ್ಷ ಪರಿಹಾರ

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಕೊಡಲಾಗಿದೆ.

4 months ago

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಹೋಗುತ್ತೇನೆ: ಸಿಎಂ

ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಈಗಾಗಲೇ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ  ಅವರೂ ಬೆಂಬಲಿಸಿದ್ದು, ರಾಮಮಂದಿರ  ಉದ್ಘಾಟನೆ ಬಳಿಕ ಅಯೋಧ್ಯೆಗೆ…

4 months ago

ಟ್ಯಾಬ್ಲೋ ತಿರಸ್ಕಾರ: ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ- ಸಿಎಂ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ…

4 months ago

ಜ.12 ರಂದು ಯುವ ನಿಧಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿರುವ ಸಿಎಂ

5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

4 months ago

ಹಿಜಾಬ್‌ ವಿಚಾರದಲ್ಲಿ ಸಿಎಂ ಯೂಟರ್ನ್‌ ಹಿಂದುತ್ವಕ್ಕೆ ಸಿಕ್ಕ ಜಯ ಎಂದ ಈಶ್ವರಪ್ಪ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.

4 months ago

ಇಂದು ರಾಜಸ್ಥಾನ ಸಿಎಂ ಆಯ್ಕೆ: ಯಾರಿಗೆ ಮಣೆ ?

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ 3 ರಾಜ್ಯಗಳಲ್ಲಿ 2 ರಾಜ್ಯಗಳಲ್ಲಿ ಅಚ್ಚರಿಯ ರೀತಿಯಲ್ಲಿ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಿದೆ. ಇಂದು ರಾಜಸ್ಥಾನದಲ್ಲೂ ಶಾಸಕಾಂಗ ಸಭೆ ನಡೆಯಲಿದ್ದು, ಇಲ್ಲೂ ಹೊಸ…

5 months ago

ಕೋಟಿ ಚನ್ನಯ್ಯ ಥೀಂ ಪಾರ್ಕ್ ಐದು ಕೋಟಿ ರೂ. ಕೊಟ್ಟಿದ್ದು ಎಲ್ಲಿದೆ: ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಬಂಡಾಯ ಧ್ವನಿಯಾಗಿ ಗುರುತಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್‌ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ನಾರಾಯಣ ಗುರು ಅಧ್ಯಯನ ಪೀಠ ಈಗಾಗಲೇ ಪ್ರಾರಂಭ ಆಗಿದೆ.…

5 months ago