ಸಿಐಡಿ

ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ

ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ…

3 months ago

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಪಿ. ಅವರ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಇಂದು (ಡಿ. 28) ರಂದು ಸಿಐಡಿಗೆ ವರ್ಗಾಯಿಸಿದೆ.

4 months ago

ಜೈನಮುನಿ ಹತ್ಯೆ ಪ್ರಕರಣ: ಸ್ಫೋಟಕ ಮಾಹಿತಿ ತೆರೆದಿಟ್ಟ ಸಿಐಡಿ

ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು ಹಾಗೂ ಜೈನಮುನಿಯ…

5 months ago

ಸಿಐಡಿ ಬಂಧನಗಳೆಲ್ಲ ಅಕ್ರಮ ಎಂದ ಅರ್.ಡಿ.ಪಾಟೀಲ

ಕೆಇಎ ಪರೀಕ್ಷಾ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ಮಾಡುತ್ತಿರುವ ಬಂಧನಗಳೆಲ್ಲವೂ ಅಕ್ರಮ. ಅಮಾಯಕರನ್ನು ಒತ್ತಾಯಪೂರ್ವಕ ‌ಒಪ್ಪಿಸಿ ‌ಬಂಧಿಸಲಾಗುತ್ತಿದೆ ಎಂದು ಅಕ್ರಮದ ರೂವಾರಿ ಎನ್ನಲಾಗಿರುವ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲ…

6 months ago

ಕೆಇಎ ಪರೀಕ್ಷಾ ಅಕ್ರಮ, ಸಿಐಡಿ ತಂಡದಿಂದ ತನಿಖೆ ಆರಂಭ

ವಿವಿಧ ನಿಗಮ ಮಂಡಳಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡದಿಂದ ಯಾದಗಿರಿಯಲ್ಲಿ ಗುರುವಾರ…

6 months ago

ಕೆಇಎ ಅಕ್ರಮ: ಕಲಬುರಗಿಯಲ್ಲಿ ಸಿಐಡಿ ಉನ್ನತ ಮಟ್ಟದ ತಂಡದಿಂದ ತನಿಖೆ ಶುರು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದರಿಂದ ಉನ್ನತ ಮಟ್ಟದ ತಂಡವು…

6 months ago

ಕೃಷಿ ಸಚಿವರ ಮೇಲೆ ಲಂಚ ಆರೋಪ: ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಸಿಐಡಿ ವಶಕ್ಕೆ

ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕೆಲಸಕ್ಕೆ ಲಂಚ ನಿಗದಿ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಬರೆಯಲಾಗಿದ್ದ ಪತ್ರದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

9 months ago

125 ಕೆಜಿ ರಕ್ತಚಂದನ ಮರ ಸಾಗಾಟ: ಇಬ್ಬರು ವಶಕ್ಕೆ

ರಕ್ತ ಚಂದನ ಮರ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಕರಿಮಣೇಲು ಎಂಬಲ್ಲಿ ಸಿಐಡಿ ಅರಣ್ಯ ಘಟಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 125…

9 months ago

ವಿಡಿಯೋ ವಿವಾದ: ಉಡುಪಿಗೆ ಎಂಟ್ರಿ ಕೊಟ್ಟ ಸಿಐಡಿ ತಂಡ

ಪ್ಯಾರಾಮೆಡಿಕಲ್ ಕಾಲೇಜ್ ವಾಶ್ ರೂಂ ವಿಡಿಯೋ ವಿವಾದದ ತನಿಖೆಗಾಗಿ ಸಿಐಡಿ ಪೊಲೀಸರ ತಂಡ ಆಗಸ್ಟ್ 8ರಂದು ಮಂಗಳವಾರ ನಗರಕ್ಕೆ ಆಗಮಿಸಿದೆ.

9 months ago

ಆರೋಪಿಗಳ ರಕ್ಷಣೆಗಾಗಿ ಸಿಒಡಿ ತನಿಖೆ ನಾಟಕ: ಯಶ್‌ಪಾಲ್‌ ಆರೋಪ

ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಾಶ್ ರೂಂ ವಿಡಿಯೋ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸಿಐಡಿಗೆ (ಅಪರಾಧ ತನಿಖಾ ಇಲಾಖೆ) ವರ್ಗಾಯಿಸಿರುವ ರಾಜ್ಯ ಸರಕಾರದ…

9 months ago

ಬೆಂಗಳೂರು: ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಂಗಳೂರಿನಲ್ಲಿ ಆರೋಪಿಯೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

1 year ago

ಬೆಳಗಾವಿ :ಠೇವಣಿದಾರರ ಹಣ ಅವ್ಯವಹಾರ ಪ್ರಕರಣ ಸಿಐಡಿಗೆ ವರ್ಗಾವಣೆ- ಎಸ್.ಟಿ.ಸೋಮಶೇಖರ

ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದಲ್ಲಿ ಠೇವಣಿದಾರರ ಹಣವನ್ನು ಅವ್ಯವಹಾರದ ಮೂಲಕ ವಂಚಿಸಿರುವ ಪ್ರಕರಣದ ತನಿಖೆಯನ್ನು 2022ರ ಏಪ್ರೀಲ್‌ನಲ್ಲಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಸಹಕಾರ…

1 year ago

ಬೆಳಗಾವಿ: ಪೊಲೀಸ್ ಕಸ್ಟಡಿ ಸಾವು ಪ್ರಕರಣ, ಸಿಐಡಿ ತನಿಖೆಗೆ ಆದೇಶ

ಕರ್ನಾಟಕದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 45 ವರ್ಷದ ಆರೋಪಿಯ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಂಡಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago

ಮೈಸೂರು: ಸಿಐಡಿ ವರದಿ ನಂತರ ಪಿಎಸ್‌ಐ ಪರೀಕ್ಷೆ- ಅರಗ ಜ್ಞಾನೇಂದ್ರ

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಂತಿಮ ವರದಿ ಕೊಡುವವರೆಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

1 year ago

ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ, 38 ಶಿಕ್ಷಕರ ಬಂಧನ

ಶಿಕ್ಷಕರ ನೇಮಕಾತಿ ಹಗರಣದಲ್ಲಿ 38 ಶಿಕ್ಷಕರನ್ನು ಬಂಧಿಸಿರುವ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2012-13 ಮತ್ತು 2014-15ನೇ ಸಾಲಿನಲ್ಲಿ ನಡೆಸಲಾದ ಶಿಕ್ಷಕರ ನೇಮಕಾತಿ ಅಭಿಯಾನಕ್ಕೆ ಸಂಬಂಧಿಸಿದಂತೆ ಈ…

2 years ago