ಸಿಡಿಲು

ಸಿಡಿಲು ಬಡಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.

1 week ago

ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ: ಒಂದು ಕಾರು, ಎರಡು ಬೈಕ್ ಜಖಂ

ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು…

2 weeks ago

ಕೊಪ್ಪಳ: ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು

ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ.

2 weeks ago

ಭಾರಿ ಮಳೆ: ಸಿಡಿಲು ಬಡಿದು ನಾಲ್ವರು ಸಾವು

ಕುಂದಾಪುರದಲ್ಲಿ ಭಾನುವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದರು. ಇದೀಗ ಮಧ್ಯಪ್ರದೇಶದ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು…

5 months ago

ಗುಜರಾತ್​​ನಲ್ಲಿ ಭಾರೀ ಮಳೆ: ಸಿಡಿಲು ಬಡಿದು 20 ಜನ ಸಾವು

ಗಾಂಧಿನಗರ: ಗುಜರಾತ್​​ನಲ್ಲಿ ಭಾರೀ ಮಳೆ ಉಂಟಾಗಿದ್ದು, ಇಂದು ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕಳೆದ ದಿನ (ನ.26) ರಾಜ್ಯದಲ್ಲಿ…

5 months ago

ಸಿಡಿಲು ಬಡಿದು ಪ್ಲಾಸ್ಟಿಕ್ ಮೇಲ್ಛಾವಣಿಗೆ ಬೆಂಕಿ

ಥಾಣೆ ಮತ್ತು ನೆರೆಯ ಪಾಲ್ಘಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂಜಾನೆ ಸಿಡಿಲು, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. 

5 months ago

ಉತ್ತರಪ್ರದೇಶದ ಜೌನ್ಪುರದಲ್ಲಿ ಸಿಡಿಲು ಬಡಿದು ಓರ್ವ ಸಾವು, 12 ಮಂದಿಗೆ ಗಾಯ

ಉತ್ತರ ಪ್ರದೇಶದ ಜೌನಪುರ ಜಿಲ್ಲೆಯ ಪೊರೈ ಕಲಾ ಗ್ರಾಮದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

10 months ago

ಹಾಸನ : ಮಳೆ, ಸಿಡಿಲು ಪ್ರವಾಹದಿಂದ ಪ್ರಾಣ ಹಾನಿಯಾಗದಂತೆ ಕ್ರಮವಹಿಸಲು ಸೂಚನೆ

ಮಳೆ, ಸಿಡಿಲು ಪ್ರವಾಹದಿಂದ ಹೆಚ್ಚಿನ ಪ್ರಾಣ ಹಾನಿಯಾಗದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಸೂಚನೆ…

11 months ago

ಕೊಯ್ಯೂರು: ಮನೆಗೆ ಸಿಡಿಲು ಬಡಿದು ತೀವ್ರ ಹಾನಿ

ಸಿಡಿಲು ಬಡಿದು ಮನೆಗೆ ಹಾನಿ ಮೇ 21ರಂದು ಕೊಯ್ಯೂರು ಗ್ರಾಮದ ಬೀಜದಡಿ ಎಂಬಲ್ಲಿನ ಬಾಬು ಗೌಡರ ಮನೆಗೆ ಸಿಡಿಲು ಬಡಿದು ತೀವ್ರ ತರಹದ ಹಾನಿಯಾಗಿದೆ.

11 months ago

ಬೇಲೂರು: ಸಿಡಿಲು ಬಡಿದು ಮೂರು ಜಾನುವಾರುಗಳು ಸಾವು

ಬೇಲೂರು ತಾಲ್ಲೂಕು ಮಾದಿಹಳ್ಳಿ ಹೋಬಳಿ ಶಿವಯೋಗಿ ಪುರ ಗ್ರಾಮದ ನಿವಾಸಿ ನಾಗರಾಜು ಬಿನ್ ನಿಂಗಯ್ಯ ರವರಿಗೆ ಸೇರಿದ ಮೂರು ಹಸುಗಳಿಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

1 year ago

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತ

ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.

1 year ago

ಬಂಟ್ವಾಳ: ಸಿಡಿಲಿಗೆ ಗ್ರಾ.ಪಂ.ಮಾಜಿ ಅಧ್ಯಕ್ಷರ ಮನೆ ಸಂಪೂರ್ಣ ಹಾನಿ, ಅಪಾಯದಿಂದ ಕುಟುಂಬ ಪಾರು 

ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

1 year ago

ಉಡುಪಿ: ಮನೆಗೆ ಸಿಡಿಲು ಬಡಿದು 2 ಲಕ್ಷ ಮೌಲ್ಯದ ಸೊತ್ತು ನಷ್ಟ

ಸಿಡಿಲು ಬಡಿದು ಮನೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಪ್ರಜ್ಞೆತಪ್ಪಿದ ಘಟನೆ ಮೂಡಬೆಟ್ಟು ಗ್ರಾಮದ ಶಂಕರಪುರ ಬಳಿ ನಡೆದಿದೆ.

2 years ago

ಬೀದರ್: ಸಿಡಿಲು ಬಡಿದು ಇಬ್ಬರು ರೈತರ ಸಾವು

ಕಮಲನಗರ ತಾಲೂಕಿನ ಮುಧೋಳ (ಕೆ) ಗ್ರಾಮದ ಹೊರವಲಯದಲ್ಲಿ ಅ.21ರ ಶುಕ್ರವಾರ ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿದ್ದಾರೆ.

2 years ago

ಬಂಟ್ವಾಳ: ಮನೆಗೆ ಸಿಡಿಲು ಬಡಿದು, ವೃದ್ದೆಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲು

ಮನೆಗೆ ಸಿಡಿಲು ಬಡಿದು, ಮನೆಯಲ್ಲಿ ಮಲಗಿದ್ದ ವೃದ್ದೆಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಮನೆ ಸಂಪೂರ್ಣ ಹಾನಿಯಾಗಿ ಅಪಾರ ನಷ್ಟವಾದ ಘಟನೆ ವಾಮದಪದವಿನ ಪಾಲೆದಮರ ಎಂಬಲ್ಲಿ ನಡೆದಿದೆ.

2 years ago