ಸಿದ್ದರಾಮೋತ್ಸವ

ಬಾದಾಮಿ: ಸಿದ್ದರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ಅಪಘಾತ

ಬಾಗಲಕೋಟೆ ಜಿಲ್ಲೆಯಿಂದ ಸಿದ್ದರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ಅಪಘಾತಕ್ಕೀಡಾಗಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.

2 years ago

ಉಡುಪಿ: ಸಿದ್ದರಾಮೋತ್ಸವ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ನೀಡುವ ಕಾರ್ಯಕ್ರಮ

ಸಿದ್ದರಾಮೋತ್ಸವು ಒಬ್ಬ ವ್ಯಕ್ತಿಯ ವೈಭವೀಕರಣವಲ್ಲ. ಸಿದ್ದರಾಮಯ್ಯ ಮಾಡಿರುವ ಸಾಧನೆಗಾಗಿ ಅವರ ಅಭಿಮಾನ, ವಿಶ್ವಾಸದ ವೈಭವೀಕರಣ. ಮುಂದಿನ ಚುನಾ ವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ, ಒಗ್ಗಟ್ಟು ಹಾಗೂ ವಿಶ್ವಾಸ…

2 years ago

ಬೆಂಗಳೂರು: ಸಿದ್ದರಾಮೋತ್ಸವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಡಿ.ಕೆ.ಸುರೇಶ್ ಕುಮಾರ್

ದಾವಣಗೆರೆಯಲ್ಲಿ ಆಗಸ್ಟ್ 3 ರಂದು ನಡೆಯಲಿರುವ ಸಿದ್ದರಾಮೋತ್ಸವದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಿರಿಯ ಸಹೋದರ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2 years ago

ಬೆಂಗಳೂರು| ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ: ನಳಿನ್ ಕುಮಾರ್ ಕಟೀಲ್

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

2 years ago

ಬೆಳಗಾವಿ: ಸಿದ್ದರಾಮೋತ್ಸವವನ್ನು ಪಕ್ಷದಿಂದ ಮಾಡುತ್ತಿಲ್ಲ ಎಂದ ಸತೀಶ ಜಾರಕಿಹೊಳಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಸಿದ್ದರಾಮೋತ್ಸವವನ್ನು ಪಕ್ಷದಿಂದ ಮಾಡುತ್ತಿಲ್ಲ. ಪಕ್ಷದ ಹೊರಗೆ ಮಾಡಲಾಗುತ್ತಿದೆ. ಸಿದ್ದರಾಮೋತ್ಸವಕ್ಕೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು…

2 years ago