ಸಿದ್ದಾಪುರ

ಕುಂದಾಪುರ: ಸಿದ್ದಾಪುರದಲ್ಲಿ ಕಾಂಗ್ರೆಸ್ ಬೃಹತ್ ರೋಡ್ ಶೋ

ಕಾಂಗ್ರೆಸ್ ಪಕ್ಷದ ವತಿಯಿಂದ ಬೈಂದೂರು ವಿಧಾನಸಭೆ ಕ್ಷೇತ್ರದ ಸಿದ್ದಾಪುರದಲ್ಲಿ ಬೃಹತ್ ರೋಡ್ ಶೋ ಕಾರ್ಯಕ್ರಮ ನಡೆಯಿತು.

12 months ago

ಕುಂದಾಪುರ: ನಾಳೆ ಕಟಪಾಡಿ, ಸಿದ್ದಾಪುರಕ್ಕೆ ಅಮಿತ್‌ ಶಾ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎ. 29ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಪೇಟೆಯಲ್ಲಿ ರೋಡ್‌ ಶೋ ನಡೆಸುವರು. ಕಟಪಾಡಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಸಿದ್ದಾಪುರಕ್ಕೆ…

1 year ago

ಕಾರವಾರ: ಕಾಂಗ್ರೆಸ್ಸಿನಿಂದ ನಾಮದಾರಿ ಸಮಾಜಕ್ಕೆ ಅನ್ಯಾಯ- ಪ್ರಣಾವಾನಂದ ಸ್ವಾಮೀಜಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ ಆರು ಕ್ಷೇತ್ರಗಳಿದ್ದರೂ ಕೇವಲ ಶಿರಸಿ-ಸಿದ್ದಾಪುರ ಒಂದೇ ಕ್ಷೇತ್ರಕ್ಕೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ನಾಮದಾರಿ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು…

1 year ago

ಗೋ – ದಿನ ಉತ್ಸವದಲ್ಲಿ ಜಾನಪದ ಗೀತೆಗಳ ಜುಗಲ್ಬಂದಿ

ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಸಿದ್ದಾಪುರ ಸಮೀಪದ ಶ್ರೀರಾಮದೇವ ಭಾನ್ಕುಳಿ ಮಠದ ಶ್ರೀರಾಮದೇವ ಗೋ ಸ್ವರ್ಗದ ಗೋ - ದಿನ ಉತ್ಸವದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಜಾನಪದ ಕೋಗಿಲೆ…

1 year ago

ಮಡಿಕೇರಿ: ಸಿದ್ದಾಪುರ ಸರಕಾರಿ ಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ

ಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸಕ ಕಾರ್ಯಕ್ರಮ ನಡೆಯಿತು.

2 years ago

ಕಾರವಾರ: ಅಸ್ವಸ್ಥಗೊಂಡಿದ್ದ ಕಾಡುಕೋಣಕ್ಕೆ ಚಿಕಿತ್ಸೆ

ಅಸ್ವಸ್ಥಗೊಂಡಿದ್ದ ಕಾಡುಕೋಣವನ್ನು ರಕ್ಷಣೆ ಮಾಡಿದ ಘಟನೆ ಸಿದ್ದಾಪುರ ತಾಲೂಕಿನ ನೆಲ್ಲಿಕೊಪ್ಪ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

2 years ago

ಮದುವೆ ದಿಬ್ಬಣದ ವಾಹನ, ಕಾರು ಮುಖಾಮುಖಿ ಡಿಕ್ಕಿ: ಕಾಂಗ್ರೆಸ್‌ ಮುಖಂಡನ ದುರ್ಮರಣ

ಭೀಕರ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ.

2 years ago

ಬೆಂಗಳೂರು: ಮಾಲೀಕನ ಮನೆಗೆ ನುಗ್ಗಿ ಹಣ, ಚಿನ್ನಾಭರಣ ಕದ್ದು ಜೈಲು ಸೇರಿದ ಸಹೋದರಿಯರು

ನಮ್ಮ ಮನೆಯಲ್ಲಿ ನಮ್ಮ ಅಪ್ಪ ದುಡ್ಡು ಇಟ್ಟಿದ್ದಾರೆ ಎಂದು ಹದಿಮೂರು ವರ್ಷದ ಬಾಲಕ ಹೇಳಿದ ಮಾತನ್ನು ಕೇಳಿಸಿಕೊಂಡು ಚೋರ ಸಹೋದರಿಯರು ಮನೆ ಬಾಡಿಗೆಗೆ ನೀಡಿದ್ದ ಮಾಲೀಕರ ಮನೆಗೆ…

2 years ago

ಸಿದ್ದಾಪುರ: ವಿದ್ಯಾರ್ಥಿನಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ

ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ

2 years ago