ಸಿನಿರಮಾ-೨೦೨೩

ಸಿನಿರಮಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಡಾಲಿ ಧನಂಜಯ

ಅಮೃತ ವಿಶ್ವವಿದ್ಯಾಪೀಠಂನದೃಶ್ಯ ಸಂವಹನ ವಿಭಾಗದ ವತಿಯಿಂದ ಆಯೋಜಿಸಿದ್ದ 'ಸಿನಿರಮಾ-೨೦೨೩' ರಾಷ್ಟ್ರೀಯ ಕಿರು ಚಿತ್ರೋತ್ಸವದ ಸಮಾರೋಪ ಸಮಾರಂಭ ಅಮೃತ ವಿಶ್ವವಿದ್ಯಾಪೀಠಂನ ಮೈಸೂರು ಕ್ಯಾಂಪಸ್‌ನಲ್ಲಿ ನಡೆಯಿತು.

1 year ago