ಸಿಬಿಐ

ಕೆಪಿಎಸ್‌ ಸಿ ಆಯ್ಕೆ ಪಟ್ಟಿ ಕಳವು: ಸಿಬಿಐ ತನಿಖೆಗೆ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದ  ಗೆಜೆಟೆಡ್ ಪ್ರೊಬೆಷನರಿ (ಕೆಪಿಎಸ್‌ ಸಿ) ಹುದ್ದೆಗಳ ಆಯ್ಕೆ ಪಟ್ಟಿ ಕಳ್ಳತನವಾಗಿದೆ  ಎಂದು ಇತ್ತೀಚೆಗೆ ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

4 weeks ago

ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ನಿವಾಸದಲ್ಲಿ ಸಿಬಿಐನಿಂದ ಶೋಧ

ಪಶ್ಚಿಮ ಬಂಗಾಳದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರ ನಿವಾಸ ಸೇರಿದಂತೆ ಕೋಲ್ಕತ್ತಾ ಮತ್ತು ಅವರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸುತ್ತಿದೆ ಎಂದು ವರದಿ…

1 month ago

ಡಿಕೆ ಶಿವಕುಮಾರ್ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಡಿಸಿಎಂ ಡಿಕೆ ಶಿವಕುಮಾರ್  ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್​​ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.

4 months ago

ಡಿಸಿಎಂ ಡಿಕೆಶಿ ಕುಟುಂಬಕ್ಕೆ ಮತ್ತೆ ಬಿಗ್‌ ಶಾಕ್ ಕೊಟ್ಟ ಸಿಬಿಐ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿಕೆಶಿ ಕುಟುಂಬಕ್ಕೆ ನೋಟಿಸ್ ನೀಡಿರುವ ಸಿಬಿಐ, ಹೂಡಿಕೆ ಮಾಡಿರೋ ಬಗ್ಗೆ ಮಾಹಿತಿ…

4 months ago

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಅವ್ಯವಹಾರ ತನಿಖೆ ಸಿಬಿಐ ಹೆಗಲಿಗೆ

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಠೇವಣಿ ಹಣ ಸೇರಿದಂತೆ ಬ್ಯಾಂಕ್ ಸಂಬಂಧಿಸಿ ಹಣವನ್ನು ದುರುಪಯೋಗ ಪಡಿಸಿಕೊಂಡ…

5 months ago

ಬಿಲ್‌ ಕ್ಲಿಯರ್‌ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಯುನಾನಿ ಅಧಿಕಾರಿ ಸಿಬಿಐ ಬಲೆಗೆ

ಬಿಲ್‌ ಕ್ಲಿಯರ್ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ (ಎನ್‌ಐಯುಎಂ)ಆಡಳಿತ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ…

5 months ago

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ಆರಂಭ

ಸಂಸತ್ತಿನಲ್ಲಿ ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತಂಡ ಲೋಕಪಾಲ್‌ ನಿರ್ದೇಶನ ಮೇರೆಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ ಆರಂಭಿಸಿದೆ.

5 months ago

ಡಿಸಿಎಂ ಶಿವಕುಮಾರ್‌ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ…

5 months ago

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಅರ್ಜಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ…

6 months ago

ನಕಲಿ ಉದ್ಯೋಗ ದಂಧೆ: ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಇಂದು(ನ.10) ದಾಳಿ ನಡೆಸಿರುವ ಸಿಬಿಐ (CBI) ಅಧಿಕಾರಿಗಳು ಅಂತಾರಾಜ್ಯ ನಕಲಿ ಉದ್ಯೋಗ ದಂಧೆಯನ್ನು ಬಯಲಿಗೆಳೆದಿದ್ದು, ಮೂವರನ್ನು ಬಂಧಿಸಿದ್ದಾರೆ.

6 months ago

ಲಂಚ ಆರೋಪ: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶ

ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಅವರ ವಿರುದ್ಧ ಸಿಬಿಐ ತನಿಖೆಗೆ…

6 months ago

ಬಿಗ್‌ ಬ್ರೇಕಿಂಗ್:‌ ಸೌಜನ್ಯ ಕೊಲೆ ಪ್ರಕರಣ ಸಿಬಿಐನಿಂದ ಮರುತನಿಖೆಗೆ ಹೈಕೋರ್ಟ್‌ ಗೆ ಮೇಲ್ಮನವಿ

ಬೆಳ್ತಂಗಡಿ : 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜು ವಿದ್ಯಾರ್ಥಿ ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ…

6 months ago

ಸಿಬಿಐ ಜಂಟಿ ನಿರ್ದೇಶಕರಾಗಿ ಪ್ರವೀಣ್ ಮಧುಕರ್

ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರಾಗಿ ಪ್ರವೀಣ್ ಮಧುಕರ್ ಪವಾರ್ (ಐಪಿಎಸ್) ಶುಕ್ರವಾರ ನೇಮಕಗೊಂಡಿದ್ದಾರೆ.

6 months ago

ಎಫ್​ಡಿಎ ಅಕ್ರಮ ಪ್ರಕರಣ: ಸಿಬಿಐಗೆ ನೀಡಲು ಎನ್ ರವಿಕುಮಾರ್ ಆಗ್ರಹ

ಎಫ್​ಡಿಎ ಅಕ್ರಮ ಪ್ರಕರಣ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ.

6 months ago

ಸಿಡಿ ಪ್ರಕರಣ ಸಿಬಿಐಗೆ ನೀಡುವಂತೆ ಸಿಎಂಗೆ ಪತ್ರ ಬರೆದ ಜಾರಕಿಹೊಳಿ

ಬೆಂಗಳೂರು: ತಮ್ಮ ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಮೇಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ. ಪ್ಯಾಕ್ಸ್ ಮೂಲಕ ಪತ್ರ ರವಾನಿಸಿರುವ ರಮೇಶ್ ಜಾರಕಿಹೊಳಿ, ಸದಾಶಿವ…

6 months ago